Wednesday, September 23, 2020
Home ರಾಜ್ಯ ಮಲೆನಾಡಿನಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ; ಆರೆಂಜ್ ಅಲರ್ಟ್ ಘೋಷಣೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮಲೆನಾಡಿನಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ಈ ಬಾರಿಯ ಮಾನ್ಸೂನ್ ಅಂದುಕೊಂಡ ಮಟ್ಟಿಗೆ ಮಳೆ ನೀಡಿಲ್ಲ. ಜೂನ್-ಜುಲೈನಲ್ಲಿ ಕೊಂಚ ತಗ್ಗಿದ್ದ ಮಳೆ ಆಗಸ್ಟ್ನಲ್ಲಿ ಉತ್ತಮವಾಗಿ ಸುರಿದಿತ್ತು. ಈಗ ಸೆಪ್ಟೆಂಬರ್ ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸುತ್ತಿದ್ದಾನೆ. ಮುಂದಿನ ನಾಲ್ಕು ದಿನಗಳಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಮುಂದಿನ ನಾಲ್ಕು ದಿನಗಳ ಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರಗೆ ಭಾರೀ ಮಳೆ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 3 ದಿನ ಹೆಚ್ಚಿನ ಮಳೆ ನಿರೀಕ್ಷೆ ಇದ್ದು ಎಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಮುಂದಿನ ದಿನಗಳಲ್ಲಿ ಏರಿಕೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 5ರವರಗೆ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನಿತ್ಯ ರಾತ್ರಿ ಮಳೆ ಆಗುತ್ತಲೇ ಇದೆ. ಮುಂದಿನ ಎರಡು ದಿನಗಳವರಗೆ ಬೆಂಗಳೂರಿನಲ್ಲೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ.

TRENDING