Thursday, September 24, 2020
Home ರಾಜಕೀಯ ಸ್ಯಾಂಡಲ್‌ವುಡ್‌ ನ ಡ್ರಗ್ಸ್ ಕಳಂಕ; ಇಂದು ಸಚಿವ ಬೊಮ್ಮಾಯಿ ಕೈ ತಲುಪಲಿದೆ ನಟ-ನಟಿಯರ ಲಿಸ್ಟ್

ಇದೀಗ ಬಂದ ಸುದ್ದಿ

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಅಧಿವೇಶನ ಮುಗಿಯುತ್ತಿದ್ದಂತೆಯೇ ಭಾರತಕ್ಕೆ ಬಂದಿಳಿದ ಅಮ್ಮ-ಮಗ

 ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ಚಿಕಿತ್ಸೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ...

ಸ್ಯಾಂಡಲ್‌ವುಡ್‌ ನ ಡ್ರಗ್ಸ್ ಕಳಂಕ; ಇಂದು ಸಚಿವ ಬೊಮ್ಮಾಯಿ ಕೈ ತಲುಪಲಿದೆ ನಟ-ನಟಿಯರ ಲಿಸ್ಟ್

ಬೆಂಗಳೂರು: ಡ್ರಗ್ಸ್​ ಜಾಲ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರ ಮುಂದೆ ಸ್ಯಾಂಡಲ್‌ ವುಡ್‌ ನ ನಟ-ನಟಿಯರ ಹೆಸರು ಪ್ರಸ್ತಾಪವಾದ ಹಿನ್ನೆಲೆ, ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಆರ್.ಟಿ.ನಗರದಲ್ಲಿರುವ ಗೃಹ ಸಚಿವರ ನಿವಾಸದಲ್ಲಿ ಬೆಳಗ್ಗೆ 9:30ಕ್ಕೆ ಸಭೆ ನಿಗದಿಯಾಗಿದೆ. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ರಾಜ್ಯ ಪೊಲೀಸ್​ ಮಹಾನಿರ್ದೇಶಕ ಪ್ರವೀಣ್ ಸೂದ್ ಭಾಗಿಯಾಗಲಿದ್ದಾರೆ.

ಕಳೆದೆರಡು ದಿನಗಳ ಹಿಂದೆ ವಿಧಾನಸೌಧದಲ್ಲಿ ಸಭೆ ನಡೆಸಿದ್ದ ಸಚಿವ ಬೊಮ್ಮಾಯಿ, ಮುಂದಿನ 48 ಗಂಟೆಗಳಲ್ಲಿ, ಡ್ರಗ್ಸ್​ ಸುಳಿಯಲ್ಲಿರೋ ಸ್ಯಾಂಡಲ್‌ವುಡ್‌ನ ನಟ-ನಟಿಯರ ಹೆಸರಿನ ಪಟ್ಟಿಯನ್ನು ತಮಗೆ ಕೊಡಬೇಕೆಂದು ಸೂಚಿಸಿದ್ದರು. ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿಚಾರಣೆ ಬಳಿಕ ಅಧಿಕಾರಿಗಳು ಪಟ್ಟಿ ಸಿದ್ಧಪಡಿಸಿದ್ದಾರೆ.

ಬೊಮ್ಮಾಯಿ ಅವರ ಸೂಚನೆ ಮೇರೆಗೆ ಈ ಪಟ್ಟಿಯನ್ನು ಹಿಡಿದು ಇಂದು ಅಧಿಕಾರಿಗಳು ಆಗಮಿಸಲಿದ್ದಾರೆ. ಸಭೆಯಲ್ಲಿ ಸ್ಯಾಂಡಲ್‌ವುಡ್‌ನ ನಟ-ನಟಿಯರ ಹೆಸರುಗಳನ್ನ ಸಚಿವರ ಮುಂದೆ ತಿಳಿಸಲಿದ್ದಾರೆ.  

TRENDING