Friday, September 25, 2020
Home ಜಿಲ್ಲೆ ಸೆ. 7 ರಿಂದ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಸೆ. 7 ರಿಂದ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ

 ಪ್ರವಾಸಿಗರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿಶ್ವವಿಖ್ಯಾತ ನಂದಿಗಿರಿಧಾಮದ ಲಾಕ್ ಡೌನ್ ಮುಕ್ತವಾಗಲಿದ್ದು, ಸೆಪ್ಟೆಂಬರ್ 7 ರಿಂದ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಆರ್. ಲತಾ, ಕೊರೊನಾ ಭೀತಿಯಿಂದ ಬಂದ್ ಆಗಿದ್ದ ನಂದಿಗಿರಿಧಾಮಕ್ಕೆ ಪ್ರವೇಶಕ್ಕೆ ಅನುಮತಿ ನೀಡಿದ್ದು, ಸೆ. 7 ರಿಂದ ನಂದಿಗಿರಿಧಾಮ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಪ್ರತಿದಿನ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಪ್ರವಾಸಿಗರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸಮಯ ನಿಗದಿ ಮಾಡಿದೆ.

ದಿ ನ್ಯೂಸ್24 ಕನ್ನಡ

TRENDING