Wednesday, September 23, 2020
Home ಸುದ್ದಿ ಜಾಲ ರಾಜಕೀಯಕ್ಕೆ ಬನ್ನಿ ಎಂದವರಿಗೆ ಸೋನು ಸೋದ್ ಕೊಟ್ಟ ಉತ್ತರವೇನು?

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ರಾಜಕೀಯಕ್ಕೆ ಬನ್ನಿ ಎಂದವರಿಗೆ ಸೋನು ಸೋದ್ ಕೊಟ್ಟ ಉತ್ತರವೇನು?

ಲಾಕ್ಡೌನ್ ಶುರುವಾದ ಮೇಲೆ ಬಾಲಿವುಡ್ ನಟ ಸೋನು ಸೂದ್ ತಮ್ಮದೇ ರೀತಿಯಲ್ಲಿ ಒಂದಲ್ಲಾ ಒಂದು ಸಹಾಯವನ್ನು ಮಾಡುತ್ತಲೇ ಬಂದಿದ್ದಾರೆ. ಸೋಂಕಿತರಿಗೆ ಕ್ವಾರಂಟೈನ್ ಮಾಡುವುದಕ್ಕೆ ಮೊದಲು ತಮ್ಮ ಹೋಟೆಲ್ ಬಿಟ್ಟು ಕೊಟ್ಟರು, ನಂತರ ವಲಸೆ ಕಾರ್ಮಿಕರಿಗೆ ಬಸ್ ಮಾಡಿ ತಮ್ಮ ತವರೂರಿರಿಗೆ ಕಳಸಿಕೊಟ್ಟರು, ತುಂಬಾ ದೂರ ಇರುವವರನ್ನು ಏರ್ಲಿಫ್ಟ್ ಸಹ ಮಾಡಿಸಿದರು. ಹೀಗೆ ಸತತವಾಗಿ ಸಾವಿರಾರು ಜನರಿಗೆ ಸಹಾಯವಾಗುವಂತಹ ಕೆಲಸ ಮಾಡುತ್ತಲೇ ಇದ್ದಾರೆ.
ಎಲ್ಲಾ ಸರಿ, ಅವರು ಇಷ್ಟೆಲ್ಲಾ ಮಾಡುತ್ತಿರುವುದರ ಹಿಂದೆ ದುರುದ್ದೇಶವಿದೆಯಾ?ಈ ಸಹಾಯವನ್ನು ಮುಂದಿಟ್ಟುಕೊಂಡು ಮುಂದೊಂದು ದಿನ ರಾಜಕೀಯ ಪ್ರವೇಶ ಮಾಡುತ್ತಾರಾ? ರಾಜಕೀಯ ಪಕ್ಷ ಸೇರುವುದಕ್ಕೆ ಇದನ್ನು ವೇದಿಕೆಯನ್ನಾಗಿ ಬಳಸಿಕೊಳ್ಳುತ್ತಿದ್ದಾರಾ? ಎಂಬ ಹಲವು ಪ್ರಶ್ನೆಗಳು ಈ ಹಿಂದೆಯೇ ಕೇಳಿ ಬಂದಿದ್ದವು. ಇದೀಗ ಆ ವಿಚಾರಕ್ಕೆ ಸಂಬಂಧಿಸಿದಂತೆ ಸೋನು ಪ್ರತಿಕ್ರಿಯಿಸಿದ್ದಾರೆ. ಅವರು ನೀಡಿದ ಉತ್ತರ ರಾಜಕೀಯಕ್ಕೆ ಬರುವ ಮುನ್ಸೂಚನೆ ಎಂಬಂತೆ ಗೋಚರವಾಗುತ್ತದೆ.

‘ಕಳೆದ 10 ವರ್ಷಗಳಿಂದ ರಾಜಕೀಯಕ್ಕೆ ಬನ್ನಿ ಎಂದು ಸಾಕಷ್ಟು ಅವಕಾಶಗಳು ಬರುತ್ತಿವೆ. ನೀನೊಬ್ಬ ಗ್ರೇಟ್ ಲೀಡರ್ ಎಂದು ಸುಮಾರು ಮಂದಿ ಹೇಳಿದ್ದಾರೆ. ಆದರೆ, ಒಬ್ಬ ನಟನಾಗಿ ನಾನಿನ್ನೂ ತುಂಬ ದೂರ ಪ್ರಯಾಣಿಸಬೇಕಿದೆ. ನಾನು ಮಾಡಬೇಕಿರುವ ಕೆಲಸ ಇನ್ನೂ ತುಂಬ ಇದೆ. ಬರುವುದಾದರೇ ಯಾವತ್ತೋ ನಾನು ಬಂದುಬಿಡುತ್ತಿದ್ದೆ. ಆದರೆ, ಏಕಕಾಲದಲ್ಲಿ ಎರಡು ದೋಣಿ ಮೇಲಿನ ನಡಿಗೆ ಒಳ್ಳೆಯದಲ್ಲ’ ಎಂದಿದ್ದಾರೆ.
‘ಒಂದು ವೇಳೆ ನಾನು ರಾಜಕೀಯಕ್ಕೆ ಬಂದರೆ, ನಾನು ಶೇ. 100ರಷ್ಟು ಅದರಲ್ಲಿ ತೊಡಗಿಸಿಕೊಳ್ಳುತ್ತೇನೆ. ಯಾರಿಗೆ ಏನೇ ಸಮಸ್ಯೆ ಆದರೂ ನಾನು ಸ್ಪಂದಿಸುತ್ತೇನೆ. ಅವರಿಗಾಗಿ ಸಮಯ ಮೀಸಲಿರಿಸುತ್ತೇನೆ. ಆದರೆ, ಅದೆಲ್ಲದಕ್ಕೂ ಇದು ಸರಿಯಾದ ಸಮಯವಲ್ಲ. ಈ ಹೊತ್ತಿಗೆ ನಡೆಯುವುದಿಲ್ಲ. ನಾನು ಏನು ಮಾಡಬೇಕೆಂದು ಯಾವ ಪಾರ್ಟಿ ಬಳಿಯೂ ಕೇಳುವುದಿಲ್ಲ. ನನಗೆ ತೋಚಿದ್ದನ್ನು ಮಾಡುತ್ತ ಹೋಗುತ್ತೇನಷ್ಟೇ’ ಎಂದಿದ್ದಾರೆ.

TRENDING