Tuesday, September 22, 2020
Home ಅಂತರ್ ರಾಜ್ಯ ಬಾಕಿ ಇರುವ ಶುಲ್ಕ ಪಾವತಿಗೆ ಶಾಲೆಯಿಂದ ಒತ್ತಡ; 10ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಬಾಕಿ ಇರುವ ಶುಲ್ಕ ಪಾವತಿಗೆ ಶಾಲೆಯಿಂದ ಒತ್ತಡ; 10ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಬಾಕಿ ಇರುವ ಶುಲ್ಕ ಪಾವತಿಗೆ ಆಡಳಿತ ಮಂಡಳಿಯ ಒತ್ತಡದಿಂದ ಬೇಸತ್ತ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಮಹಾಲಕ್ಷ್ಮೀ ನಗರದಲ್ಲಿ ನಡೆದಿದೆ.
ಹರೇಂದ್ರ ಸಿಂಗ್ ಗುರ್ಜರ್ (15) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಬಾಕಿ ಇರುವ ಶುಲ್ಕ ಪಾವತಿಗೆ ಶಾಲೆಯವರು ಒತ್ತಡ ಹೇರಿದ್ದರಿಂದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆತ್ಮಹತ್ಯೆಗೆ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದೇವೆ. ಬಾಲಕ ಯಾವುದೇ ನೋಟ್ ಬರೆದಿದ್ದು ಪತ್ತೆಯಾಗಿಲ್ಲ ಎಂದು ಲುಸುಡಿಯಾ ಸಬ್ ಇನ್ಸ್ ಪೆಕ್ಟರ್ ಧರ್ಮೆಂದ್ರ ಸರಗಿಯಾ ತಿಳಿಸಿದ್ದಾರೆ.

TRENDING