Wednesday, September 23, 2020
Home ರಾಜಕೀಯ ಫೇಸ್ ಬುಕ್ ಮತ್ತು ಬಿಜೆಪಿ ನಡುವೆ ಲಿಂಕ್ ಇದೆ : ಡೆರೆಕ್ ಒಬ್ರಿಯನ್ ಆರೋಪ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಫೇಸ್ ಬುಕ್ ಮತ್ತು ಬಿಜೆಪಿ ನಡುವೆ ಲಿಂಕ್ ಇದೆ : ಡೆರೆಕ್ ಒಬ್ರಿಯನ್ ಆರೋಪ

ಕೋಲ್ಕತ್ತ: ಸಾಮಾಜಿಕ ಜಾಲತಾಣ ದೈತ್ ಫೇಸ್ಬುಕ್ ಮತ್ತು ಬಿಜೆಪಿ ನಡುವೆ ಲಿಂಕ್ ಇದೆ ಎಂದು ತೃಣಮೂಲ ಕಾಂಗ್ರೆಸ್ ಎಂಪಿ ಡೆರೆಕ್ ಒ ಬ್ರಿಯನ್ ಆರೋಪ ಮಾಡಿದ್ದಾರೆ. ಅಲ್ಲದೆ, ಫೇಸ್ಬುಕ್ ಸಿಇಒ ಝುಕರ್ ಬರ್ಗ್ ಅವರಿಗೂ ಪತ್ರ ಬರೆದಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆ ಹತ್ತಿರ ಬರುತ್ತಿದೆ. ಆದರೆ ಇತ್ತೀಚೆಗೆ ಇಲ್ಲಿನ ಅನೇಕ ಫೇಸ್ಬುಕ್ ಖಾತೆಗಳು, ಪೇಜ್ಗಳು ಬ್ಲಾಕ್ ಆಗಿವೆ. ಇದರಲ್ಲೂ ಬಿಜೆಪಿ ಕೈವಾಡ ಇದೆ ಎನ್ನಿಸುತ್ತಿದೆ ಎಂದಿದ್ದಾರೆ.
ಕೆಲವು ವರ್ಷಗಳ ಹಿಂದೆಯೇ ನಾನು ಈ ಬಗ್ಗೆ ನಿಮ್ಮ ಗಮನಕ್ಕೆ ತಂದಿದ್ದೆ. ಭಾರತದಲ್ಲಿ ಫೇಸ್ಬುಕ್ ನಿರ್ವಹಣೆಯಲ್ಲಿ ಪಾರದರ್ಶಕತೆ ಸಾಕಾಗುತ್ತಿಲ್ಲ ಎಂದೂ ಹೇಳಿದ್ದೆ. ತೃಣಮೂಲ ಕಾಂಗ್ರೆಸ್ ಎಂಬುದು ಭಾರತದ ಎರಡನೇ ಅತಿದೊಡ್ಡ ಪ್ರತಿಪಕ್ಷ. ಕಳೆದ 2014 ಮತ್ತು 2019ರ ಲೋಕಸಭಾ ಚುನಾವಣೆ ವೇಳೆ ಫೇಸ್ಬುಕ್ ಬಿಜೆಪಿ ಪರ ಪ್ರಮುಖ ಪಾತ್ರ ವಹಿಸಿದೆ ಎಂಬುದು ನಮ್ಮ ಬಲವಾದ ಅಭಿಪ್ರಾಯ. ನಾವು ಈ ವಿಚಾರವನ್ನೂ ಜೂನ್ನಲ್ಲಿ ಸಂಸತ್ತಿನಲ್ಲಿಯೂ ಪ್ರಸ್ತಾಪ ಮಾಡಿದ್ದೆವು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

TRENDING