Tuesday, September 22, 2020
Home Exclusive ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಮೂರು ಕೋಟಿ ಪೊಲೀಸ್ ವಶಕ್ಕೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಮೂರು ಕೋಟಿ ಪೊಲೀಸ್ ವಶಕ್ಕೆ

ದಾಖಲೆಗಳು ಇಲ್ಲದೇ ಸಾಗಿಸಲಾತ್ತಿದ್ದಂತಹ ಸುಮಾರು ಮೂರು ಕೋಟಿ ರೂ ಹಣವನ್ನು ಕೋಲಾರದ ಶ್ರೀನಿವಾಸಪುರ ಪಟ್ಟಣ ಪೋಲೀಸರು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರನ್ನು ತಡೆದು ತಪಾಸಣೆ ನಡೆಸಿ  ಅದರಲ್ಲಿದ್ದ  ಹಣ ವಶಪಡಿಸಿಕೊಳ್ಳುತ್ತಿದ್ದಂತೆಯೇ  ಅದರಲ್ಲಿದ್ದ ಒಬ್ಬ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಮತ್ತಿಬ್ಬರನ್ನು ವಶಕ್ಕೆ  ಪಡೆದಿದ್ದು, ಅವರು ಕೋಲಾರದ ಸ್ಟುಡಿಯೋವೊಂದರ ಮಾಲೀಕ ಹಾಗೂ ಆತನ ಸಹಚರರೆಂದು ಹೇಳಲಾಗಿದ್ದು  ಚಂದ್ರಶೇಖರ್ ಹಾಗೂ ಅಮರನಾಥ್ ಎಂದು  ತನಿಖೆಯಿಂದ ತಿಳಿದು ಬಂದಿದೆ. ಇನ್ನು ಈ ಬಗ್ಗೆ ಶೀನಿವಾಸಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಯಿನಾಥ್

ದಿ ನ್ಯೂಸ್ 24 ಕನ್ನಡ ಕೋಲಾರ

TRENDING