Thursday, September 24, 2020
Home ಅಂತರ್ ರಾಷ್ಟ್ರೀಯ ‘ಮಾಜಿ ರಾಷ್ಟ್ರಪತಿ ಪ್ರಣಬ್’ ನಿಧನಕ್ಕೆ ಅಮೆರಿಕ ಸಂತಾಪ

ಇದೀಗ ಬಂದ ಸುದ್ದಿ

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮಹಾರಾಷ್ಟ್ರ ಕಟ್ಟಡ ದುರಂತ : ಮೃತಪಟ್ಟವರ ಸಂಖ್ಯೆ...

ಮಹಾರಾಷ್ಟ್ರದ ಭಿವಾಂಡಿಯಲ್ಲಿರುವ 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆಯು 41ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ: ಪಿಎಂಗೆ...

 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜುಲೈ ತಿಂಗಳಿನಲ್ಲಿ ಶೇ.2.6ರಷ್ಟಿದ್ದ ಸಾವಿನ ಪ್ರಮಾಣ ಇದೀಗ ಶೇ.1.54ಕ್ಕೆ ಇಳಿದಿದೆ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಕೊರೋನಾ ಪರಿಸ್ಥಿತಿ...

‘ಮಾಜಿ ರಾಷ್ಟ್ರಪತಿ ಪ್ರಣಬ್’ ನಿಧನಕ್ಕೆ ಅಮೆರಿಕ ಸಂತಾಪ

ನವದೆಹಲಿ: ಮಾಜಿ ರಾಷ್ಟ್ರಪತಿ ಭಾರತರತ್ನ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು ಪ್ರಣಬ್ ಅವರ ನಿಧನದಿಂದ ಭಾರಿ ದುಃಖಿತನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಅವರ ಟ್ವೀಟ್ನ ಸಾರ ಇದು- ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನ ವಾರ್ತೆ ತಿಳಿದು ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಮತ್ತು ದೊಡ್ಡ ನಾಯಕನೊಬ್ಬನ ನಿಧನದಿಂದ ಅನುಭವಿಸುತ್ತಿರುವ ದುಃಖಕ್ಕೆ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ.
ಇದಕ್ಕೂಯುಎಸ್ ಸೆಕ್ರೆಟರಿ ಆಫ್ ಸ್ಟೇಟ್ ಮೈಕ್ ಪೋಂಪಿಯೋ ಕೂಡ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ದೂರದೃಷ್ಟಿಯುಳ್ಳ ನಾಯಕತ್ವ ಎರಡು ದೇಶಗಳ ಬಾಂಧವ್ಯಕ್ಕೆ ಸಹಕಾರಿಯಾಗಿದ್ದವು ಎಂದು ಅವರ ಕೊಡುಗೆಯನ್ನು ಸ್ಮರಿಸಿ ಸಂತಾಪ ವ್ಯಕ್ತಪಡಿಸಿದ್ದರು.
ಪ್ರಣಬ್ ಮುಖರ್ಜಿ(84) ಅವರು ಸೋಮವಾರ ಸಂಜೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ನಿನ್ನೆ ಅಪರಾಹ್ನ ಲೋಧಿ ರಸ್ತೆಯಲ್ಲಿರುವ ಕ್ರೆಮಟೋರಿಯಂನಲ್ಲಿ ಅಂತ್ಯಸಂಸ್ಕಾರ ನೆರವೇರಿತ್ತು.

TRENDING