Tuesday, September 22, 2020
Home ಕ್ರಿಕೆಟ್ ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಂಪ್‍ನಲ್ಲಿ ಮತ್ತೆ ಕಾಣಿಸಿಕೊಳ್ಳುತ್ತೇನೆ ನೀವು ನೋಡಲಿದ್ದೀರಿ : ಸುರೇಶ್ ರೈನಾ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಂಪ್‍ನಲ್ಲಿ ಮತ್ತೆ ಕಾಣಿಸಿಕೊಳ್ಳುತ್ತೇನೆ ನೀವು ನೋಡಲಿದ್ದೀರಿ : ಸುರೇಶ್ ರೈನಾ

 ನವದೆಹಲಿ,ಸೆ.2 : ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಂಪ್‍ನಲ್ಲಿ ಮತ್ತೆ ನಾನು ಕಾಣಿಸಿಕೊಳ್ಳುತ್ತೇನೆ. ನೀವು ನೋಡಲಿದ್ದೀರಿ ಎಂದು ಕ್ರಿಕೆಟಿಗ ಸುರೇಶ್ ರೈನಾ ಹೇಳಿ ಅಚ್ಚರಿ ಮೂಡಿಸಿದ್ದಾರೆ.

ಸಂಬಂಧಿಕರೊಬ್ಬರಿಗೆ ರಾಜಸ್ಥಾನದಲ್ಲಿ ಕುಟುಂಬ ಸದಸ್ಯರ ಮೇಲೆ ದರೋಡೆಕೋರರ ದಾಳಿ ನಡೆದ ನಂತರ ಹೇಳದೆ ಕೇಳದೆ ದುಬೈನಿಂದ ಭಾರತಕ್ಕೆ ಸುರೇಶ್ ರೈನಾ ವಾಪಸ್ಸಾಗಿದ್ದರು.

ಇದಾದ ನಂತರ ದುಬೈನಲ್ಲಿ ಸಿಎಸ್‍ಕೆ ತಂಡದ ಆಟಗಾರರಿಗೆ ನೀಡಿದ್ದ ಹೋಟೆಲ್ ರೂಮ್ ಬಗ್ಗೆ ಸುರೇಶ್ ರೈನಾ ತಮ್ಮ ಆತಿಥ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಜಗಳವಾಡಿದ್ದರು ಎಂಬ ಮಾಹಿತಿ ಹರಿರದಾಡಿತ್ತು.

ಸ್ವತಃ ಸಿಎಸ್‍ಕೆಯ ಮಾಲೀಕ ಶ್ರೀನಿವಾಸನ್ ಕೂಡ ತಂಡವನ್ನು ತೊರೆದಿರುವುದರಿಂದ ರೈನಾಗೆ ನಷ್ಟ, ನಮಗೇನು ಆಗೊಲ್ಲ ಎಂದು ಹೇಳಿದ್ದರು. ಈ ಎಲ್ಲಾ ಸುದ್ದಿಗಳು ಹರಿದಾಡುತ್ತಿದ್ದರೂ ಮೌನವಾಗಿದ್ದ ರೈನಾ ಇಂದು ದಿಢೀರ್‍ನೆ ಮಾಧ್ಯಮಗಳ ಮುಂದೆ ಹಾಜರಾಗಿ ಸಿಎಸ್‍ಕೆ ತಂಡದಲ್ಲಿ ನಾನು ಕಾಣಿಸಿಕೊಳ್ಳುವುದನ್ನು ನೀವು ನೋಡುತ್ತಿರೀ ಎಂಬುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಸಿಎಸ್‍ಕೆ ನನಗೆ ಕುಟುಂಬವಿದ್ದಂತೆ. ಇದಲ್ಲದೆ ಮಹೇಂದ್ರ ಸಿಂಗ್ ಧೋನಿ ಅವರ ಬಗ್ಗೆ ಅಪಾರ ಗೌರವವಿದೆ. ಕುಟುಂಬದ ವಿಷಯ ಬಂದಾಗ ತುರ್ತಾಗಿ ಸ್ಪಂದಿಸುವ ಅಗತ್ಯವಿತ್ತು ಅದಕ್ಕಾಗಿ ತೆರಳಿದ್ದೆ. ಬೆರೆಲ್ಲ ವಿಷಯಗಳು ಇಲ್ಲಿ ನಗಣ್ಯ ಎಂದು ಹೇಳಿದ್ದಾರೆ.

TRENDING