Wednesday, November 25, 2020
Home ಸಿನಿಮಾ ಸಿಸಿಬಿ ನೋಟಿಸ್ ಬೆನ್ನಲ್ಲೇ ಮನೆಯಿಂದ ನಟಿ ರಾಗಿಣಿ ಪರಾರಿ…?

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಸಿಸಿಬಿ ನೋಟಿಸ್ ಬೆನ್ನಲ್ಲೇ ಮನೆಯಿಂದ ನಟಿ ರಾಗಿಣಿ ಪರಾರಿ…?

ಬೆಂಗಳೂರು : ನಟಿ ರಾಗಿಣಿಯವರ ಜೀವಕ್ಕಿಂತಲೂ ಮಿಗಿಲಾದ ಗೆಳೆಯ ರವಿಶಂಕರ್ ಸಿಸಿಬಿ ಪೊಲೀಸರ ವಶದಲ್ಲಿದ್ದು, ರಾತ್ರಿ ಪೂರ್ತಿ ವಿಚಾರಣೆ ನಡೆದಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ನಶೆ ಕುರಿತಂತೆ ಮಹತ್ವದ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ರಾಗಿಣಿಯವರ ಆಪ್ತ ರವಿಶಂಕರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ರವಿಶಂಕರ್ ಕೊಟ್ಟ ಮಾಹಿತಿ ಹಿನ್ನಲೆಯಲ್ಲಿ ನಶೆಯ ಮಾಹಿತಿಗಾಗಿ ರಾಗಿಣಿಯವರಿಗೂ ಸಿಸಿಬಿ ಪೊಲೀಸರು ನೋಟಿಸ್ ಕೊಟ್ಟಿದ್ದರು.
ಗುರುವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ಪಡೆಯಲು ಯಲಹಂಕದಲ್ಲಿರುವ ಅವರ ನಿವಾಸಕ್ಕೆ ತೆರಳಿದ್ರೆ ಅಲ್ಲಿ ಅವರಿಲ್ಲ ಅನ್ನುವ ಮಾಹಿತಿ ಸಿಕ್ಕಿದೆ.
ನಿನ್ನೆ ರಾತ್ರಿ 11 ಗಂಟೆಗೆ ಅವರು ಮನೆಯಿಂದ ಹೊರಗೆ ಹೋಗಿದ್ದಾರೆ ಎನ್ನಲಾಗಿದೆ. ಮೇಡಂ ಮನೆಯಲ್ಲಿ ಇಲ್ಲ ಎಂದು ಸೆಕ್ಯೂರಿಟಿಗಳು ಹೇಳುತ್ತಿದ್ದಾರೆ. ಹಾಗಾದರೆ ರಾಗಿಣಿ ನೋಟಿಸ್ ಗೆ ಹೆದರಿ ಊರು ಖಾಲಿ ಮಾಡಿದ್ರ, ಗೊತ್ತಿಲ್ಲ. ಒಂದು ವೇಳೆ ಅವರು ಸಿಸಿಬಿ ವಿಚಾರಣೆಗೆ ಗೈರು ಹಾಜರಾದ್ರೆ ಊರು ಬಿಟ್ಟಂತೆ ಲೆಕ್ಕ. ಹಾಜರಾದ್ರೆ ಇಲ್ಲ ಊರಲ್ಲೇ ಇದ್ದಾರೆ ಅನ್ನುವುದು ಸ್ಪಷ್ಟ.

TRENDING