Monday, September 21, 2020
Home ಸುದ್ದಿ ಜಾಲ ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು 'ಸಿಹಿ ಸುದ್ದಿ'

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ‘ಸಿಹಿ ಸುದ್ದಿ’

ಜನಪ್ರಿಯ ಸಾಮಾಜಿಕ ಜಾಲತಾಣವಾಗಿರುವ ವಾಟ್ಸಾಪ್ ಹೊಸ ವೈಶಿಷ್ಟಗಳನ್ನು ಪರಿಚಯಿಸಿದೆ. ತ್ವರಿತ ಮೆಸೇಜಿಂಗ್ ಅಪ್ಲಿಕೇಶನ್ ಸುಧಾರಿಸಲು ಹಲವು ವೈಶಿಷ್ಟ್ಯಗಳನ್ನು ಪರಿಚಯಿಸಿರುವ ವಾಟ್ಸಾಪ್ ಬಳಕೆದಾರರಿಗೆ ವೈಯಕ್ತಿಕ ಚಾಟ್ ಗಳ ವಾಲ್ ಪೇಪರ್ ಗಳನ್ನು ಬದಲಾಯಿಸಲು ಅನುವು ಮಾಡಿಕೊಡುತ್ತಿದೆ.
ಐಒಎಸ್ ಆವೃತ್ತಿಯಲ್ಲಿ ಈ ಅಪ್ಲಿಕೇಶನ್ ವೈಶಿಷ್ಟವನ್ನು ಗುರುತಿಸಲಾಗಿದ್ದು ಆಂಡ್ರಾಯ್ಡ್ ನಲ್ಲಿ ವೈಶಿಷ್ಟ್ಯ ರೂಪಿಸಲಾಗುತ್ತಿದೆ. ವಾಟ್ಸಾಪ್ ಬೀಟಾ ಆವೃತ್ತಿಯನ್ನು ಟ್ರ್ಯಾಕ್ ಮಾಡುವ ವೆಬ್ಸೈಟ್ ಪ್ರಕಾರ, ಹೊಸ ವಾಲ್ ಪೇಪರ್ ವೈಶಿಷ್ಟ ಬಳಕೆದಾರರಿಗೆ ಚಾಲ್ತಿಯಲ್ಲಿರುವ ಆಧಾರದ ಥೀಮ್ ಆಧಾರದ ಮೇಲೆ ವಿಭಿನ್ನ ವಾಲ್ ಪೇಪರ್ ಆಯ್ಕೆ ಮಾಡಲು ಅನುಮತಿಸುತ್ತದೆ ಎಂದು ಹೇಳಲಾಗಿದೆ.
ಬಳಕೆದಾರರು ಡಿಪಾಲ್ಟ್ ವಾಲ್ ಪೇಪರ್ ಆಯ್ಕೆ ಮಾಡಲು ಬಯಸಿದ್ದಲ್ಲಿ ಅಧಿಕೃತ ವಾಲ್ ಪೇಪರ್ ಅಪ್ಲಿಕೇಷನ್ ನನ್ನು ಡೌನ್ಲೋಡ್ ಮಾಡಲು ಬಯಸುವಿರಾ ಎಂದು ಪ್ಲಾಟ್ ಫಾರ್ಮ್ ಕೇಳುತ್ತದೆ. ಐಒಎಸ್ ಆವೃತ್ತಿ ವಿಭಿನ್ನ ಚಾಟ್ದ ಗಳಿಗಾಗಿ ವಿಭಿನ್ನ ವಾಲ್ ಪೇಪರ್ ಗಳನ್ನು ಆಯ್ಕೆಮಾಡಲು ಬಳಕೆದಾರರಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಲಾಗಿದೆ.
ಈ ವೈಶಿಷ್ಟ್ಯ ಶೀಘ್ರದಲ್ಲೇ ಅಂಡ್ರಾಯಿಡ್ ಬೀಟಾ ಬಳಕೆದಾರರಿಗೆ ಈ ವೈಶಿಷ್ಟ ಸಿಗಲಿದೆ. ಇನ್ನು ವಾಟ್ಸಾಪ್ ಆಪ್ಲಿಕೇಶನ್ ಡೇಟಾ ಮತ್ತು ಸೆಟ್ಟಿಂಗ್ ಗಳಲ್ಲಿ ಇದರಿಂದ ವಾಟ್ಸಾಪ್ ಬಳಸುವ ಒಟ್ಟು ಸಂಗ್ರಹಣೆಯನ್ನು ನೋಡಬಹುದು. ಫೈಲ್ ಗಳನ್ನು ಪರಿಶೀಲಿಸಲು ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

TRENDING