Tuesday, September 22, 2020
Home ಕೋವಿಡ್-19 ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕಿಲ್ಲರ್ ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕಿಲ್ಲರ್ ಕೊರೊನಾಗೆ ಬಲಿ

ಶಿವಮೊಗ್ಗ: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ (67) ಅವರು ಕೋವಿಡ್ನಿಂದಾಗಿ ಬುಧವಾರ ರಾತ್ರಿ ನಿಧನರಾದರು.
ಮೂರು ದಿನಗಳ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೋಂಕು ಇರುವುದು ಖಚಿತವಾದ ನಂತರ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ.
ಮೆಗ್ಗಾನ್ ಆಸ್ಪತ್ರೆಯ ಎದುರು ಜನ ಸಾಗರವೇ ನೆರೆದಿದೆ. ಸೂಕ್ತ ಸಮಯದಲ್ಲಿ ಬೆಡ್ ಸಿಗಲಿಲ್ಲ ಎಂದು ಅನುಯಾಯಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ವಿಐಎಸ್ಎಲ್ ನೌಕರರಾಗಿ ಜೀವನ ಆರಂಭಿಸಿದ್ದ ಅವರು ಕಾರ್ಮಿಕ ನಾಯಕರಾಗಿ ಬೆಳೆದು ನಂತರ ರಾಜಕೀಯ ಕ್ಷೇತ್ರದಲ್ಲಿ ಬೆಳೆದಿದ್ದರು.

TRENDING