Sunday, September 20, 2020
Home ಜಿಲ್ಲೆ ಅಡುಗೆ ಅನಿಲ ಸಿಲಿಂಡರ್ ಸಬ್ಸಿಡಿ ಕಟ್

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಅಡುಗೆ ಅನಿಲ ಸಿಲಿಂಡರ್ ಸಬ್ಸಿಡಿ ಕಟ್

ಜಾಗತಿಕವಾಗಿ ತೈಲ ಬೆಲೆಗಳ ಕುಸಿತ ಮತ್ತು ಎಲ್ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಆಗಾಗ್ಗೆ ಏರಿಳಿತವಿರುವುದರಿಂದ ದೇಶೀಯ ಅಡುಗೆ ಅನಿಲ ಸಬ್ಸಿಡಿಯನ್ನು ಸರ್ಕಾರ ಸಂಪೂರ್ಣವಾಗಿ ತೆಗೆದುಹಾಕಿದೆ. ಇನ್ನು ಮುಂದೆ ನೇರ ಲಾಭ ವರ್ಗಾವಣೆ ಯೋಜನೆ (ಡಿಬಿಟಿ) ಅಡಿಯಲ್ಲಿ ಸಬ್ಸಿಡಿಯನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದಿಲ್ಲ ಎನ್ನಲಾಗಿದೆ.

ವಾಸ್ತವವಾಗಿ, ಈ ಹಣಕಾಸಿನ ಆರಂಭದಿಂದ ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಅಡುಗೆ ಅನಿಲದ ನಡುವಿನ ಬೆಲೆಯ ಅಂತರವು
ಕಡಿಮೆಯಾಗುತ್ತಿರುವುದರಿಂದ,ಸರ್ಕಾರ ಕಳೆದ ನಾಲ್ಕು ತಿಂಗಳುಗಳಿಂದ ಯಾವುದೇ ಫಲಾನುಭವಿಗಳ ಖಾತೆಗಳಿಗೆ ಯಾವುದೇ
ನಗದು ವರ್ಗಾವಣೆ ಮಾಡದಿರುವ ಬಗ್ಗೆ ಗ್ರಾಹಕರು ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING