Wednesday, September 23, 2020
Home ಜಿಲ್ಲೆ ಕೊಪ್ಪಳ ಕೋವಿಡ್-19ಗೆ ಪೊಲೀಸ್ ಕಾನ್ಸ್ ಟೇಬಲ್ ಸಾವು: ವೈದ್ಯರ ಮೇಲೆ ಸಂಬಂಧಿಕರ ಹಲ್ಲೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕೋವಿಡ್-19ಗೆ ಪೊಲೀಸ್ ಕಾನ್ಸ್ ಟೇಬಲ್ ಸಾವು: ವೈದ್ಯರ ಮೇಲೆ ಸಂಬಂಧಿಕರ ಹಲ್ಲೆ

ಕೊಪ್ಪಳ : ಕೊರೊನಾ ವೈರಸ್ ನಿಂದ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಕಾನ್ಸ್ ಟೇಬಲ್ ಸಂಬಂಧಿಕರು ವೈದ್ಯರೊಬ್ಬರ ಮೇಲೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ನಗರ ಠಾಣೆಯ ಕಾನ್ಸ್ ಟೇಬಲ್ ರಾಮಣ್ಣ ಎಚ್. ಸಿ. ಆಗಸ್ಟ್ 26 ರಂದು ಕೊರೊನಾ ವೈರಸ್ ಪಾಸಿಟಿವ್ ಹಿನ್ನೆಲೆಯಲ್ಲಿ ಕೊಪ್ಪಳದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಂಜೆ ಮೃತಪಟ್ಟಿದ್ದಾರೆ.
ಸಂಬಂಧಿಕರು ಆಸ್ಪತ್ರೆಗೆ ಬಂದ ವೇಳೆ ಕಾನ್ಸ್ ಟೇಬಲ್ ಮೃತಪಟ್ಟ ವಿಷಯವನ್ನು ತಿಳಿಸಿದ್ದಾರೆ. ಈ ವಿಷಯವನ್ನು ಮನೆಯವರಿಗೆ ಫೋನ್ ಮೂಲಕ ತಿಳಿಸಬೇಕು ಎನ್ನುವ ಕಾಳಜಿಯೂ ಆಸ್ಪತ್ರೆ ಸಿಬ್ಬಂದಿಗೆ ಇರದಿದ್ದಕ್ಕೆ ಸಂಬಂಧಿಕರು ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ.

TRENDING