Wednesday, September 23, 2020
Home ಕೋವಿಡ್-19 ಕೊರೊನಾದಿಂದ ನಟ ದಿಲಿಪ್ ಕುಮಾರ್ ಸಹೋದರ ನಿಧನ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕೊರೊನಾದಿಂದ ನಟ ದಿಲಿಪ್ ಕುಮಾರ್ ಸಹೋದರ ನಿಧನ

ಹಿರಿಯ ನಟ ದಿಲಿಪ್ ಕುಮಾರ್‌ರ ಕಿರಿಯ ಸಹೋದರ ಅಸ್ಲಂ ಖಾನ್ ಕೋವಿಡ್-19ನಿಂದ ನಿಧನರಾದ ಕೆಲವೇ ದಿನಗಳ ಬಳಿಕ ಹಿರಿಯ ನಟನ ಇನ್ನೋರ್ವ ಸಹೋದರ ಎಹ್ಸಾನ್ ಖಾನ್(90ವರ್ಷ)ಕೋವಿಡ್-19ನಿಂದಾಗಿ ಗುರುವಾರ ಮೃತಪಟ್ಟಿದ್ದಾರೆ. ಕೊರೋನ ಸೋಂಕಿಗೆ ಒಳಗಾಗಿದ್ದ ಎಹ್ಸಾನ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದರು. ದಿಲಿಪ್ ಕುಮಾರ್ ಕುಟುಂಬ ಸ್ನೇಹಿತ ಫೈಸಲ್ ಫಾರೂಖಿ 97ರ ವಯಸ್ಸಿನ ದಿಲಿಪ್ ಕುಮಾರ್‌ರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಸುದ್ದಿಯನ್ನು ಪ್ರಕಟಿಸಿದ್ದಾರೆ.

“ದಿಲಿಪ್ ಸಾಬ್ ಅವರ ಕಿರಿಯ ಸೋದರ ಎಹ್ಸಾನ್ ಖಾನ್ ಕೆಲವೇ ಗಂಟೆಗಳ ಹಿಂದೆ ಮೃತಪಟ್ಟಿದ್ದಾರೆ. ಈ ಹಿಂದೆ ಅವರಕಿರಿಯ ಸಹೋದರ ಅಸ್ಲಾಂ ಕೂಡ ನಿಧನರಾಗಿದ್ದರು. ಅವರಿಗಾಗಿ ಎಲ್ಲರೂ ಪ್ರಾರ್ಥಿಸಿ” ಎಂದು ದಿಲಿಪ್ ಕುಮಾರ್ ಪರವಾಗಿ ಫೈಸಲ್ ಫಾರೂಖಿ ಟ್ವೀಟ್ ಮಾಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING