Saturday, November 28, 2020
Home ಅಂತರ್ ರಾಜ್ಯ ಪ್ರಪಾತಕ್ಕೆ ಬಿದ್ದು ಸಾವಿಗೀಡಾದ ಮಾಜಿ ರಣಜಿ ಕ್ರಿಕೆಟಿಗ ಶೇಖರ್ ಗಾವ್ಳಿ

ಇದೀಗ ಬಂದ ಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಭಾರತ-ಬ್ರಿಟನ್ ಪ್ರಧಾನಿಗಳ ಮಹತ್ವದ ಮಾತುಕತೆ

 ನವದೆಹಲಿ, ನ.28: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಶುಕ್ರವಾರ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷಗಳಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೆಳೆಸುವ...

ಕ್ರಿಮಿನಾಶಕ ಸಿಂಪಡಣೆ ನಂತರ ಒಣಗಿದ ತೊಗರಿ ಬೆಳೆ,...

ಕಲಬುರಗಿ,ನ.28 : ಕ್ರಿಮಿನಾಶಕ ಸಿಂಪರಣೆ ನಂತರ ತೊಗರಿ ಬೆಳೆ ಒಣಗಿ ಹೊಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೀರಾಮಣಿ ತಾಂಡಾದಲ್ಲಿ ನಡೆದಿದೆ. ಕೀಟಗಳ ನಿಯಂತ್ರಣ...

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ...

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ:

ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ...

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ...

ಪ್ರಪಾತಕ್ಕೆ ಬಿದ್ದು ಸಾವಿಗೀಡಾದ ಮಾಜಿ ರಣಜಿ ಕ್ರಿಕೆಟಿಗ ಶೇಖರ್ ಗಾವ್ಳಿ

ನಾಸಿಕ್: ಮಹಾರಾಷ್ಟ್ರದ ಮಾಜಿ ರಣಜಿ ಕ್ರಿಕೆಟಿಗ ಶೇಖರ್ ಗಾವ್ಳಿ ದುರಂತ ಸಾವಿಗೀಡಾಗಿದ್ದಾರೆ. 45 ವರ್ಷದ ಅವರು ಪಶ್ಚಿಮ ಘಟ್ಟಕ್ಕೆ ಟ್ರೆಕಿಂಗ್ ಹೋದ ವೇಳೆ 250 ಅಡಿ ಆಳದ ಪ್ರಪಾತಕ್ಕೆ ಬಿದ್ದು ದುರ್ಮರಣಕ್ಕೀಡಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಶೇಖರ್ ಗಾವ್ಳಿ ಕೆಲವು ಗೆಳೆಯರೊಂದಿಗೆ ನಾಸಿಕ್ ಜಿಲ್ಲೆಯ ಇಗತ್ಪುರಿ ಗಿರಿಧಾಮಕ್ಕೆ ಟ್ರೆಕಿಂಗ್ಗೆ ಹೋದಾಗ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದರು. ಬುಧವಾರ ಬೆಳಗ್ಗೆ ಅವರ ಮೃತದೇಹ ಪತ್ತೆಯಾಯಿತು.
ಬಲಗೈ ಬ್ಯಾಟ್ಸ್ಮನ್ ಹಾಗೂ ಲೆಗ್ಸ್ಪಿನ್ ಬೌಲರ್ ಆಗಿದ್ದ ಗಾವ್ಳಿ 2 ಪ್ರಥಮ ದರ್ಜೆ ಪಂದ್ಯಗಳನ್ನಷ್ಟೇ ಆಡಿದ್ದರು. ಬಳಿಕ ಮಹಾರಾಷ್ಟ್ರ ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿ ಕರ್ತವ್ಯ ನಿಭಾಯಿಸಿದ್ದರು. ಪ್ರಸ್ತುತ ತವರು ತಂಡದ ಫಿಟ್ನೆಸ್ ಟ್ರೇನರ್ ಆಗಿದ್ದರು.

TRENDING