Tuesday, September 22, 2020
Home ಜಿಲ್ಲೆ ಪೊಲೀಸರ ಎದುರು ಹಾಜರಾಗ್ತೀನಿ: ರಾಗಿಣಿ

ಇದೀಗ ಬಂದ ಸುದ್ದಿ

ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ...

ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಮಹಾರಾಷ್ಟ್ರ ರಾಜ್ಯಕ್ಕೆ ಹುಬ್ಬಳ್ಳಿಯಿಂದ ತೆರಳುವ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಪ್ರಾರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ...

ತನ್ನ ಮಕ್ಕಳ ಚಿಕಿತ್ಸೆಗಾಗಿ ತಮ್ಮಎಲ್ಲ ಅಂಗಾಂಗ...

 ತಿರುವನಂತಪುರ: ತನ್ನ ಮಕ್ಕಳ ಚಿಕಿತ್ಸೆಗಾಗಿ ಕೇರಳದಲ್ಲಿ ತಾಯಿಯೊಬ್ಬರು ತಮ್ಮ ಎಲ್ಲ ಅಂಗಾಂಗಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಕೊಚ್ಚಿಯ ವರಪ್ಪುಳದಲ್ಲಿ ವಾಸಿಸುತ್ತಿರುವ ಈ ಮಹಿಳೆ ತನ್ನ ಗುಡಿಸಲ ಮುಂದೆ ಈ...

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ಪೊಲೀಸರ ಎದುರು ಹಾಜರಾಗ್ತೀನಿ: ರಾಗಿಣಿ

ಡ್ರಗ್ಸ್​ ವಿಷಯವಾಗಿ ವಿಚಾರಣೆ ನಡೆಸುವುದಕ್ಕೆ ಸಿಸಿಬಿ ಪೊಲೀಸರು, ಸ್ಯಾಂಡಲ್​ವುಡ್​ ನಟಿ ರಾಗಿಣಿಗೆ ಗುರುವಾರ ಬೆಳಿಗ್ಗೆ 10.30ಕ್ಕೆ ಹಾಜರಾಗುವುದಕ್ಕೆ ಸಮನ್ಸ್​ ಕಳಿಸಿದ್ದರು. ಆದರೆ, ರಾಗಿಣಿ ಕಾರಣಾಂತರಗಳಿಂದ ವಿಚಾರಣೆಗೆ ಹಾಜರಾಗಿರಲಿಲ್ಲ. ಇದೀಗ ರಾಗಿಣಿ, ಟ್ವೀಟ್​ ಮೂಲಕ ತಾವು ಏಕೆ ವಿಚಾರಣೆಗೆ ಹಾಜರಾಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಸೋಮವಾರ (ಸೆಪ್ಟೆಂಬರ್​ 7) ಖಂಡಿತವಾಗಿಯೂ ಹಾಜರಾಗುವುದಾಗಿ ಹೇಳಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು. ‘ನನಗೆ ಸಮನ್ಸ್​​ ಸಿಕ್ಕಿದ್ದು ಶಾರ್ಟ್​ ನೋಟೀಸ್​ನಲ್ಲಾದ್ದರಿಂದ ನಾನು ಇಂದು ಸಿಸಿಬಿ ಪೊಲೀಸರೆದುರು ಹಾಜರಾಗುವುದಕ್ಕೆ ಸಾಧ್ಯವಾಗಲಿಲ್ಲ. ಆದರೆ, ನಮ್ಮ ಕಾನೂನಿನ ಮೇಲೆ ಗೌರವ ಇರುವುದರಿಂದ, ನನ್ನ ಪರವಾಗಿ ನನ್ನ ವಕೀಲರು ಹಾಜರಾಗಿದ್ದಾರೆ. ನಾನು ಯಾಕೆ ಬರುವುದಕ್ಕೆ ಸಾಧ್ಯವಾಗಲಿಲ್ಲ ಎಂಬುದನ್ನು ಪೊಲೀಸರಿಗೆ ಮನವಿ ಮಾಡಿಕೊಟ್ಟಿದ್ದಾರೆ’ ಎಂದು ರಾಗಿಣಿ ಹೇಳಿಕೊಂಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING