Saturday, September 19, 2020
Home ಜಿಲ್ಲೆ ಸೆ.7ರಿಂದ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭ

ಇದೀಗ ಬಂದ ಸುದ್ದಿ

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಸೆ.7ರಿಂದ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭ

ಕೊರೊನಾ ಲಾಕ್‌ಡೌನ್‌ನಿಂದ ಸ್ಥಗಿತವಾಗಿದ್ದ ಮೆಟ್ರೋ ಟ್ರೈನ್‌ ಸಂಚಾರ ಸೆಪ್ಟಂಬರ್‌ 7 ರಿಂದ ಮತ್ತೆ ನಗರದಲ್ಲಿ ಓಡಾಡಲಿದೆ. ಕೇವಲ ಗ್ರೀನ್‌ ಲೈನ್‌ನಲ್ಲಿ ಮಾತ್ರ ಓಡಾಡಲಿರುವ ಮೆಟ್ರೋ ಬೆಳಿಗ್ಗೆ 4ರಿಂದ ಸಂಜೆ 7.30ರವೆಗೆ ಮಾತ್ರ ಆರಂಭವಾಗಿತ್ತೆ.

ಇನ್ನು ಸೆಪ್ಟಂಬರ್‌ 11ರಿಂದ ಮೆಟ್ರೋ ಸಂಚಾರ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದ್ದು, ಬೆಳಿಗ್ಗೆ 7ರಿಂದ ರಾತ್ರಿ 10 ಗಂಟೆವರೆಗೆ ಸಂಚಾರ ನಡೆಸಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ದಿ ನ್ಯೂಸ್24 ಕನ್ನಡ

TRENDING