Monday, September 28, 2020
Home Exclusive ಬೆಂಗಳೂರು ಗ್ರಾಮಾಂತರ ಹೆಸರು ಬದಲಾವಣೆಗೆ ವಿರೋಧ

ಇದೀಗ ಬಂದ ಸುದ್ದಿ

APMC ಮುಚ್ಚುವ ಪ್ರಶ್ನೆಯೇ ಇಲ್ಲ: ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು (ಎಪಿಎಂಸಿ) ಮುಚ್ಚುವ ಪ್ರಶ್ನೆಯೇ ಇಲ್ಲ. ನಷ್ಟದಲ್ಲಿರುವ ಎಪಿಎಂಸಿಗಳನ್ನೂ ಮುಚ್ಚುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ತಮ್ಮ ಗೃಹ ಕಚೇರಿ...

ರೈತರಿಗೆ ಯಾವುದೇ ಅನ್ಯಾಯವಾಗಲು ಬಿಡಲ್ಲ; ಸಿಎಂ ಬಿ.ಎಸ್....

 ಬೆಂಗಳೂರು: ಭೂ ಸುಧಾರನಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. ರಾಜ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕಾಂಗ್ರೆಸ್ ನಾಯಕರ ಪಿತೂರಿಯಿಂದ ನಡೆಯುತ್ತಿರುವ ಪ್ರತಿಭಟನೆಗಳಾಗಿವೆ. ನನ್ನಿಂದ ರೈತ ಸಮುದಾಯಕ್ಕೆ...

ಯಡಿಯೂರಪ್ಪ ಡೋಂಗಿ ರೈತ ನಾಯಕ: ಸಿದ್ದರಾಮಯ್ಯ ವಾಗ್ದಾಳಿ

 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ. ಪ್ರಮಾಣ ವಚನ ತೆಗೆದುಕೊಳ್ಳುವಾಗ ರೈತನ ಮಗ ಎಂದು ರೈತರ ಹೆಸರು ಹೇಳುತ್ತಾರೆ. ಅವರು ನಿಜವಾಗಲೂ ರೈತನ ಮಗ ಆಗಿದ್ದರೆ, ಭೂ...

ಅನ್ ಲಾಕ್ 5.0: ಅಕ್ಟೋಬರ್ 1ರಿಂದ ಯಾವೆಲ್ಲ...

ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0...

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಬೆಂಗಳೂರು ಗ್ರಾಮಾಂತರ ಹೆಸರು ಬದಲಾವಣೆಗೆ ವಿರೋಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆ ಮಾಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ಕಛೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಬೆಂಗಳೂರು ನಗರದ ಸುತ್ತಲಿನ ತಾಲ್ಲೂಕುಗಳು ಬೆಂಗಳೂರಿನ ಒಂದು ಭಾಗವಾಗಿ ಬೆರೆತು ಹೋಗಿವೆ. ಹೀಗಾಗಿಯೇ ಹೊರವಲಯದ ನಾಲ್ಕು ತಾಲೂಕುಗಳನ್ನು ಒಳಗೊಂಡ ಜಿಲ್ಲೆಗೆ ಬೆಂಗಳೂರು ಗ್ರಾಮಾಂತರ ಎನ್ನುವ ಹೆಸರನ್ನು ನಮ್ಮ ಹಿರಿಯರು ನಾಮಕರಣ ಮಾಡಿದ್ದಾರೆ. ದಶಕಗಳಿಂದಲೂ ಉಳಿದು ಬಂದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್ನುವ ಹೆಸರೆ ಮುಂದುವರೆಯಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪುರುಷೋತ್ತಮ

ದಿ ನ್ಯೂಸ್ 24 ಕನ್ನಡ ದೊಡ್ಡಬಳ್ಳಾಪುರ

TRENDING