Monday, September 21, 2020
Home ಜಿಲ್ಲೆ ಕರ್ತವ್ಯ ವಂಚನೆ ಮಾಡುತ್ತಿರುವ ಪಿಡಿಓ ಅಮಾನತಿಗೆ ಆಗ್ರಹ

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಕರ್ತವ್ಯ ವಂಚನೆ ಮಾಡುತ್ತಿರುವ ಪಿಡಿಓ ಅಮಾನತಿಗೆ ಆಗ್ರಹ

ರಾಜ್ಯ ಸರ್ಕಾರದ ಆಸ್ತಿ ಕಬಳಿಸಿದ ವ್ಯಕ್ತಿಗಳ ವಿರುದ್ದ ಕ್ರಮ ಕೈಗೊಳ್ಳದ ಪಿಡಿಓ ಅಮಾನತಿಗೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಸರ್ಕಾರವು ಬಡವರ ಉದ್ದಾರಕ್ಕಾಗಿ ಹಲವಾರು ಯೋಜನೆಗಳಿಗೆ ಸಾವಿರಾರು ರೂಪಾಯಿ ಹಣ ಖರ್ಚು ಮಾಡುತ್ತಿದೆ. ಆದ್ರೆ ಗೋಕಾಕ್ ತಾಲೂಕಿನ ಶಿಂದಿಕುರುಬೇಟ ಗ್ರಾಮದಲ್ಲಿನ ಪಿಡಿಓ ಎಸ್.ಪಿ.ಮೆಣಸಿನಕಾಯಿ ಮಾತ್ರ ಸರ್ಕಾರದ ಆಸ್ತಿಗಳನ್ನ ಕಬಳಿಸುವ ವ್ಯಕ್ತಿಗಳಿಗೆ ಸಾಥ್ ನೀಡುತ್ತಿದ್ದಾರೆ ಅಂತ ಆರೋಪಿಸಲಾಗಿದೆ. ಈ ಕೂಡಲೇ ಅವರನ್ನು ಅಮಾನತು ಮಾಡಬೇಕು ಅಂತ ತಾಲೂಕುಪಂಚಾಯತ್ ಇಓಗೆ ಮನವಿ ಸಲ್ಲಿಸಿದ್ರು .

ಮನೋಹರ ಮೇಗೇರಿ.

ದಿ ನ್ಯೂಸ್ 24 ಕನ್ನಡ ಗೋಕಾಕ

TRENDING