Sunday, September 20, 2020
Home ದೆಹಲಿ ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕ ವೆಬ್‌ಸೈಟ್‌ನ ಟ್ವಿಟರ್ ಖಾತೆ ಹ್ಯಾಕ್‌

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕ ವೆಬ್‌ಸೈಟ್‌ನ ಟ್ವಿಟರ್ ಖಾತೆ ಹ್ಯಾಕ್‌

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವೆಬ್ಸೈಟ್ಗೆ ಲಿಂಕ್ ಆಗಿರುವ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದನ್ನು ಗುರುವಾರ ಟ್ವಿಟರ್ ಖಚಿತ ಪಡಿಸಿದೆ. ಪರಿಹಾರ ನಿಧಿಗೆ ಕ್ರಿಪ್ಟೊಕರೆನ್ಸಿಗಳ ಮೂಲಕ ಸಹಾಯ ಮಾಡುವಂತೆ ಸರಣಿ ಟ್ವೀಟ್ಗಳ ಮೂಲಕ ಪ್ರಧಾನಿ ಮೋದಿ ವೆಬ್ಸೈಟ್ ಖಾತೆಯಿಂದ ಮನವಿ ಪ್ರಕಟಗೊಂಡಿದೆ.
ಜುಲೈನಲ್ಲಿ ಜಗತ್ತಿನಾದ್ಯಂತ ಗಣ್ಯ ವ್ಯಕ್ತಿಗಳ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಮೋದಿ ಅವರ ವೆಬ್ಸೈಟ್ ಖಾತೆಯ ಮೂಲಕ ನಡೆಯುತ್ತಿರುವ ಚಟುವಟಿಕೆಗಳ ಬಗೆಗೆ ಗಮನವಿದ್ದು, ಅದನ್ನು ಸುರಕ್ಷಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಟ್ವಿಟರ್ ಹೇಳಿದೆ.
‘ಸಕ್ರಿಯವಾಗಿ ಪರಿಸ್ಥಿತಿಯ ತನಿಖೆ ನಡೆಸುತ್ತಿದ್ದೇವೆ. ಇತರೆ ಅಕೌಂಟ್ಗಳು ಇದರ ಪರಿಣಾಮಕ್ಕೆ ಒಳಗಾಗಿರುವ ಬಗ್ಗೆ ಪ್ರಸ್ತುತ ನಮ್ಮ ಗಮನಕ್ಕೆ ಬಂದಿಲ್ಲ’ ಎಂದು ಟ್ವಿಟರ್ ವಕ್ತಾರರು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

@narendramodi_in ಟ್ವಿಟರ್ ಖಾತೆಯಲ್ಲಿ ಪ್ರಕಟಗೊಂಡಿದ್ದ ಪೋಸ್ಟ್ಗಳ ಕುರಿತು ಮೋದಿ ಅವರ ಕಚೇರಿಯಿಂದ ಈವರೆಗೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮೋದಿ ಅವರ ವೈಯಕ್ತಿಕ ವೆಬ್ಸೈಟ್ (www.narendramodi.in) ಮತ್ತು ನರೇಂದ್ರ ಮೋದಿ ಮೊಬೈಲ್ ಅಪ್ಲಿಕೇಷನ್ಗೆ ಅಧಿಕೃತ ಟ್ವಿಟರ್ ಖಾತೆಯಾಗಿ ಇದಾಗಿದೆ. ಈ ಟ್ವಿಟರ್ ಖಾತೆಯನ್ನು 25 ಲಕ್ಷ ಜನರು ಫಾಲೋ ಮಾಡುತ್ತಿದ್ದಾರೆ.

ಪ್ರಧಾನಿ ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯ ಮೇಲೆ ಇದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಆ ಖಾತೆಯನ್ನು 6.1 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ.
ಕೋವಿಡ್-19 ಹೋರಾಟಗಳಿಗಾಗಿ ಪ್ರಧಾನಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ಬಿಟ್ಕಾಯಿನ್ ಮೂಲಕ ಧನ ಸಹಾಯ ಮಾಡಿ. ಭಾರತ ಈಗ ಕ್ರಿಪ್ಟೊಕರೆನ್ಸಿಗಳನ್ನು ಬಳಸುತ್ತಿದೆ ಎಂದು ಸರಣಿ ಟ್ವೀಟ್ಗಳು ಪ್ರಕಟಗೊಂಡಿದ್ದವು. ಟ್ವಿಟರ್ ಈಗ ಆ ಟ್ವೀಟ್ಗಳನ್ನು ತೆಗೆದು ಹಾಕಿದ್ದು, ಖಾತೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ಜುಲೈನಲ್ಲಿ ಹ್ಯಾಕರ್ಗಳು ಟ್ವಿಟರ್ ಆಂತರಿಕ ವ್ಯವಸ್ಥೆಯೊಳಗೆ ನುಸುಳಿ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡನ್, ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಕೋಟ್ಯಧಿಪತಿ ಎಲಾನ್ ಮಸ್ಕ್ ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡಿದ್ದರು. ಡಿಜಿಟಲ್ ಕರೆನ್ಸಿಗಾಗಿ ಆ ಖಾತೆಗಳ ಮೂಲಕ ಬೇಡಿಕೆ ಇಟ್ಟಿದ್ದರು.

TRENDING