Saturday, September 19, 2020
Home ಸಿನಿಮಾ ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ನಟಿ ರಾಗಿಣಿ ಆಪ್ತನನ್ನು ವಶಕ್ಕೆ ಪಡೆದ ಬೆನ್ನಲ್ಲೇ ಖ್ಯಾತ ನಟಿ...

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ನಟಿ ರಾಗಿಣಿ ಆಪ್ತನನ್ನು ವಶಕ್ಕೆ ಪಡೆದ ಬೆನ್ನಲ್ಲೇ ಖ್ಯಾತ ನಟಿ ಸಂಜನಾಗೂ ನೋಟಿಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತನನ್ನು ವಶಕ್ಕೆ ಪಡೆದ ಬೆನ್ನಲ್ಲೇ ನಟಿ ಸಂಜನಾ ಆಪ್ತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾರ್ ಸಮೇತ ಮಧ್ಯರಾತ್ರಿ 3 ಗಂಟೆಗೆ ರಾಹುಲ್ ನನ್ನು ವಶಕ್ಕೆ ಪಡೆಯಲಾಗಿದೆ.

ಸೆಲೆಬ್ರಿಟಿಗಳ ಪಾರ್ಟಿಗಳಿಗೆ ರಾಹುಲ್ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ರಾಗಿಣಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

TRENDING