Saturday, September 19, 2020
Home ಅಂತರ್ ರಾಷ್ಟ್ರೀಯ ಸೆಪ್ಟೆಂಬರ್ ಮಧ್ಯದಿಂದ ಪಾಕಿಸ್ತಾನದಲ್ಲಿ ಶಾಲಾ, ಕಾಲೇಜು ಪುನರಾರಂಭ : ಇಮ್ರಾನ್ ಖಾನ್

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಸೆಪ್ಟೆಂಬರ್ ಮಧ್ಯದಿಂದ ಪಾಕಿಸ್ತಾನದಲ್ಲಿ ಶಾಲಾ, ಕಾಲೇಜು ಪುನರಾರಂಭ : ಇಮ್ರಾನ್ ಖಾನ್

ಇಸ್ಲಾಮಾಬಾದ್ : ಸೆಪ್ಟೆಂಬರ್ ಮಧ್ಯದಿಂದ ಪಾಕಿಸ್ತಾನದಲ್ಲಿ ಶಾಲಾ, ಕಾಲೇಜುಗಳು ಪುನರಾರಂಭಗೊಳ್ಳಲಿವೆ.
ಪ್ರಧಾನಿ ಇಮ್ರಾನ್ ಖಾನ್ ಈ ಕುರಿತು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಾಷ್ಟ್ರೀಯ ಸಮನ್ವಯ ಸಮಿತಿ ಸಭೆಯಲ್ಲಿ ಕೊವಿಡ್ 19 ಬಿಕ್ಕಟ್ಟಿನ ಕುರಿತು ಚರ್ಚಿಸಲಾಯಿತು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ತೃಪ್ತಿ ವ್ಯಕ್ತಪಡಿಸಿದ್ದಾರೆ.
ಶನಿವಾರ ಬೆಳಗ್ಗೆ 8 ಗಂಟೆವರೆಗಿನ ಹಿಂದಿನ 24 ತಾಸುಗಳಲ್ಲಿ 319 ಮಂದಿ ಸೋಂಕಿತರಾಗಿದ್ದು, ಈ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್ನಿಂದ ಸತ್ತವರ ಸಂಖ್ಯೆ 6284 ಏರಿಕೆಯಾಗಿದೆ. ಕೊರೊನಾ ಸೋಂಕಿತರು ಸಂಖ್ಯೆಯು 2.95 ಲಕ್ಷಕ್ಕೆ ಹೆಚ್ಚಿದೆ.
ಪ್ರೌಢಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ. ಹಿರಿಯ ಮತ್ತು ಕಿರಿಯ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳನ್ನು ಸಧ್ಯಕ್ಕೆ ಆರಂಭಿಸದಿರಲು ನಿಶ್ಚಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TRENDING