Wednesday, October 21, 2020
Home ದೆಹಲಿ ಗಂಗಾ ನದಿಯಲ್ಲಿ ಪ್ರಣಬ್ ಮುಖರ್ಜಿ ಚಿತಾ ಭಸ್ಮ ವಿಸರ್ಜಿಸಿದ ಪುತ್ರ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಗಂಗಾ ನದಿಯಲ್ಲಿ ಪ್ರಣಬ್ ಮುಖರ್ಜಿ ಚಿತಾ ಭಸ್ಮ ವಿಸರ್ಜಿಸಿದ ಪುತ್ರ

ಹರಿದ್ವಾರ: ಸೋಮವಾರ ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯ ಸಂಸ್ಕಾರ ನಿನ್ನೆ ,ನಡೆದಿದ್ದು, ಚಿತಾ ಭಸ್ಮವನ್ನು ಮಂಗಳವಾರ ಸಂಜೆ ಇಲ್ಲಿನ ಹರ್ ಕಿ ಪೌರಿಯಲ್ಲಿರುವ ಗಂಗಾ ನದಿಯಲ್ಲಿ ಅವರ ಪುತ್ರ ಅಭಿಜಿತ್ ಮುಖರ್ಜಿ ವಿಸರ್ಜಿಸಿದ್ದಾರೆ.
ಚಿತಾ ಭಸ್ಮ ವಿಸರ್ಜಿಸುವ ಮೊದಲು ಗಂಗಾ ಸಭಾ ಮುಖ್ಯಸ್ಥ ಪ್ರದೀಪ್ ಝಾ, ಪ್ರಧಾನ ಕಾರ್ಯದರ್ಶಿ ತನ್ಮಯ್ ವಸಿಷ್ಠ ಮತ್ತು ಸಭಾಪತಿ ಕೃಷ್ಣ ಕುಮಾರ್ ಶರ್ಮಾ ಸಮ್ಮುಖದಲ್ಲಿ ಮಾಜಿ ರಾಷ್ಟ್ರಪತಿಯವರ ಭಾವಚಿತ್ರದ ಮುಂದೆ ಪೂಜೆ ನೆರವೇರಿಸಲಾಯಿತು.
ವಿಸರ್ಜನೆ ವೇಳೆ ಕಾಂಗ್ರೆಸ್ ಮುಖಂಡರಾದ ಸತ್ಪಾಲ್ ಬ್ರಹ್ಮಚಾರಿ, ಸಂಜಯ್ ಅಗ್ರವಾಲ್, ಸಂಜಯ್ ಪಲಿವಾಲ್ ಉಪಸ್ಥಿತರಿದ್ದರು.

TRENDING