Tuesday, September 22, 2020
Home ಸುದ್ದಿ ಜಾಲ ಸುಶಾಂತ್ ಸಿಂಗ್ ಹತ್ಯೆ ಪ್ರಕರಣ : ಕೊಲೆ ಎಂಬುದಕ್ಕೆ ಸಾಕ್ಷ್ಯಾಧಾರವಿಲ್ಲ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಸುಶಾಂತ್ ಸಿಂಗ್ ಹತ್ಯೆ ಪ್ರಕರಣ : ಕೊಲೆ ಎಂಬುದಕ್ಕೆ ಸಾಕ್ಷ್ಯಾಧಾರವಿಲ್ಲ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ರನ್ನು ಹತ್ಯೆ ಮಾಡಲಾಗಿದೆ ಎಂಬುದನ್ನು ಸಾಬೀತುಪಡಿಸುವುದಕ್ಕೆ ಇದುವರೆಗೆ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ. ಎಲ್ಲ ದೃಷ್ಟಿಕೋನಗಳಿಂದಲೂ ತನಿಖೆ ನಡೆಸುತ್ತಿರುವುದಾಗಿ ತಿಳಿಸಲಾಗಿದೆ.
ಆರೋಪಿ ರಿಯಾ ಚಕ್ರವರ್ತಿ ಪರ ವಕೀಲರು ಈ ಪ್ರಕರಣವನ್ನು 2008ರಲ್ಲಿ ನಡೆದ ಆರುಷಿ ತಲ್ವಾರ್ ಹತ್ಯೆ ಪ್ರಕರಣಕ್ಕೆ ಹೋಲಿಸಿದ್ದಾರೆ. ಆ ಪ್ರಕರಣದಲ್ಲಿ ಆರುಷಿ ಅವರ ತಂದೆ, ತಾಯಿ ಆರೋಪಿ ಸ್ಥಾನದಲ್ಲಿದ್ದರು. ಆದರೆ ನಿಜವಾದ ಅಪರಾಧಿಗಳು ಯಾರು ಎನ್ನುವುದು ಕೊನೆಗೆ ತಿಳಿಯಿತು ಎಂದು ಅವರು ಹೇಳಿದ್ದಾರೆ. ಇದೇ ವೇಳೆ ರಿಯಾ ಚಕ್ರವರ್ತಿ ತಂದೆ ಇಂದ್ರಜಿತ್ ಚಕ್ರವರ್ತಿಯನ್ನು ಮಂಗಳವಾರ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ರಿಯಾ ಸಹೋದರನಿಗೆ ಗಾಂಜಾ ನೀಡುತ್ತಿದ್ದ ಇಬ್ಬರ ಬಂಧನ ಪ್ರಕರಣದ ಮುಖ್ಯ ಆರೋಪಿ ರಿಯಾ ಚಕ್ರವರ್ತಿ ಅವರ ಸಹೋದರ ಶೌವಿಕ್ಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಇಬ್ಬರನ್ನು ನಾಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂದ್ರಾದ ಅಬ್ದುಲ್ ಬಸೀತ್ ಮತ್ತು ಅಂಧೇರಿಯ ವಿಲಾತ್ರ ಬಂಧಿತ ಆರೋಪಿಗಳು. ಇವರು ಸುಶಾಂತ್ ಅವರ ಮ್ಯಾನೇಜರ್ ಸಮ್ಯೂಲ್ ಮಿರಾಂಡಾಗೆ ಗಾಂಜಾ ನೀಡುತ್ತಿದ್ದರು. ಆತ ಅದನ್ನು ಶೌವಿಕ್ಗೆ ನೀಡುತ್ತಿದ್ದ ಎನ್ನಲಾಗಿದೆ.

TRENDING