Wednesday, September 23, 2020
Home ಜಿಲ್ಲೆ 20 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡಲಿದೆ ಈ ಕಂಪನಿ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

20 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡಲಿದೆ ಈ ಕಂಪನಿ

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ, ಪದವಿ ಮತ್ತು ಸ್ನಾತಕೋತ್ತರ ಮಹಿಳೆಯರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ವೈಟ್ ಹ್ಯಾಟ್ ಜೂನಿಯರ್ ತನ್ನ ಕಂಪನಿಯಲ್ಲಿ ಭಾರತದ ಮಹಿಳಾ ಶಿಕ್ಷಕರ ಸಂಖ್ಯೆಯನ್ನು ಹೆಚ್ಚಿಸಲು ಮುಂದಾಗಿದೆ. ಕಂಪನಿ ಇಲ್ಲಿಯವರೆಗೆ 7,000 ಕ್ಕೂ ಹೆಚ್ಚು ಶಿಕ್ಷಕರನ್ನು ಹೊಂದಿದೆ. ವರ್ಷದ ಅಂತ್ಯದ ವೇಳೆಗೆ ಈ ಸಂಖ್ಯೆಯನ್ನು 20,000ಕ್ಕೇರಿಸಲು ಕಂಪನಿ ಮುಂದಾಗಿದೆ. ಅಂದರೆ ಈ ವರ್ಷ ಇನ್ನೂ 13,000 ಶಿಕ್ಷಕರನ್ನು ನೇಮಕ ಮಾಡಲು ಕಂಪನಿ ಪ್ಲಾನ್ ಮಾಡಿದೆ.

ವೈಟ್‌ಹ್ಯಾಟ್ ಜೂನಿಯರನ್ನು ಇತ್ತೀಚೆಗೆ ಬೈಜು ಸ್ವಾಧೀನಪಡಿಸಿಕೊಂಡಿದೆ. ಭಾರತ ಯುಎಸ್, ಕೆನಡಾ, ಯುಕೆ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಸ್ಥಿರವಾಗಿ ಹೆಚ್ಚುತ್ತಿದೆ. ಈ ಕಾರಣದಿಂದಾಗಿ ವೇದಿಕೆಗೆ ಹೆಚ್ಚಿನ ಶಿಕ್ಷಕರು ಬೇಕಾಗಿದ್ದಾರೆ. ಹೆಚ್ಚುತ್ತಿರುವ ಈ ಬೇಡಿಕೆಯನ್ನು ಪೂರೈಸಲು, ಹೆಚ್ಚು ಶಿಕ್ಷಕರ ನೇಮಕಕ್ಕೆ ಕಂಪನಿ ಮುಂದಾಗಿದೆ. ಕೊರೊನಾ ಸಂದರ್ಭದಲ್ಲಿ ಡಿಜಿಟಲ್ ಶಿಕ್ಷಣಕ್ಕೆ ಹೆಚ್ಚಿನ ಬೇಡಿಕೆ ಬಂದಿರುವುದು ಇನ್ನೊಂದು ಕಾರಣವಾಗಿದೆ.

ದಿ ನ್ಯೂಸ್24 ಕನ್ನಡ

TRENDING