Monday, September 21, 2020
Home ಜಿಲ್ಲೆ ಮನೆ ಬೀಗ ಮುರಿದು ಕನ್ನ ಹಾಕಿದ ಕಳ್ಳರು

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಮನೆ ಬೀಗ ಮುರಿದು ಕನ್ನ ಹಾಕಿದ ಕಳ್ಳರು

ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರದ ಬಸವೇಶ್ವರ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಬಸವೇಶ್ವರ ನಗರದ ರಾಜಣ್ಣ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸುಮಾರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪುರುಷೋತ್ತಮ

ದಿ ನ್ಯೂಸ್‌ 24 ಕನ್ನಡ ದೊಡ್ಡಬಳ್ಳಾಪುರ

TRENDING