Wednesday, September 23, 2020
Home ಜಿಲ್ಲೆ ನಂದಿ ಹಿಲ್ಸ್‌ಗೆ ಹೋಗಬಯಸಿದ್ದರೆ ನಿಮಗೆ ತಿಳಿದಿರಲಿ ಈ ವಿಷಯ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ನಂದಿ ಹಿಲ್ಸ್‌ಗೆ ಹೋಗಬಯಸಿದ್ದರೆ ನಿಮಗೆ ತಿಳಿದಿರಲಿ ಈ ವಿಷಯ

ಕೊರೊನಾ ಮಹಾಮಾರಿಯಿಂದಾಗಿ ಇಡೀ ದೇಶದ ಜನತೆ ಅನೇಕ ಸುಂದರ ಸಂದರ್ಭಗಳನ್ನು ಮಿಸ್ ಮಾಡಿಕೊಂಡಿದ್ದಾರೆ. ಫುಡ್ ಲವರ್ಸ್, ಟ್ರಾವೆಲಿಂಗ್ ಹೀಗೆ ಅನೇಕ ಹ್ಯಾಪಿ ಮೂಮೆಂಟ್ ಎಲ್ಲರಿಗೂ ಮಿಸ್ ಆಗಿದೆ. ಮಿಸ್ ಮಾಡಿಕೊಂಡ ಸ್ಥಳಗಳಲ್ಲಿ ನಂದಿ ಹಿಲ್ಸ್ ಕೂಡ ಒಂದು. ಆದರೆ ಇದೀಗ ಹಂತ ಹಂತವಾಗಿ ಲಾಕ್‌ ಡೌನ್ ಸಡಿಲಿಕೆ ಆಗುತ್ತಿದೆ. ಹೀಗಾಗಿ ಈ ರೀತಿ ಮಿಸ್ ಆದ ಜಾಗಗಳಿಗೆ ಹೋಗಬಹುದಾಗಿದೆ.

ಹೌದು, ನಂದಿ ಬೆಟ್ಟಕ್ಕೆ ಹೋಗುವವರಿಗೊಂದು ಮಹತ್ವದ ಮಾಹಿತಿ ಇಲ್ಲಿದೆ. ಸೆಪ್ಟೆಂಬರ್ 7 ರಿಂದ ನಂದಿ ಹಿಲ್ಸ್‌ಗೆ ಪ್ರವಾಸಿಗರು ಹೋಗಬಹುದು. ಅಲ್ಲಿನ ಜಿಲ್ಲಾಡಳಿತ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಹೋಗಲು ಅವಕಾಶ ಮಾಡಿಕೊಟ್ಟಿದೆ. ಕೊರೊನಾ ಹೆಚ್ಚಾಗಿ ಹರಡುತ್ತದೆ ಎಂಬ ಕಾರಣದಿಂದ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿತ್ತು. ಆದರೆ ಇದೀಗ ಲಾಕ್‌ಡೌನ್ ಸಡಿಲಿಕೆ ಆಗಿರೋದ್ರಿಂದ ಅವಕಾಶ ಮಾಡಿಕೊಡಲಾಗಿದೆ.

ಇನ್ನು ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಮಾತ್ರ ನಂದಿ ಬೆಟ್ಟಕ್ಕೆ ಹೋಗಿ ಅಲ್ಲಿನ ಸೌಂದರ್ಯ ಸವಿಯೋದಿಕ್ಕೆ ಅವಕಾಶವಿದೆ. ಇದರ ಜೊತೆಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಯಾರೇ ಪ್ರವಾಸಿಗರು ಬೆಟ್ಟಕ್ಕೆ ಹೋಗುವಾಗ ಮಾಸ್ಕ್ ಕಡ್ಡಾಯವಾಗಿ ಧರಿಸಲೇಬೇಕು. ನಂದಿ ಬೆಟ್ಟದ ಪ್ರವೇಶದಲ್ಲಿರುವ ಚೆಕ್‌ ಪೋಸ್ಟ್‌ನಲ್ಲಿ ತಪಾಸಣೆ ಮಾಡಿ ಬಿಡಲಾಗುತ್ತದೆ. ಇಲ್ಲಿ ಮಾಸ್ಕ್ ಧರಿಸಿ ಗಿರಿಧಾಮಕ್ಕೆ ಹೋದ ನಂತರ ಮಾಸ್ಕ್ ಹಾಕದಿದ್ದರೆ ದಂಡ ವಿಧಿಸಲಾಗುತ್ತದೆ.

ದಿ ನ್ಯೂಸ್24 ಕನ್ನಡ

TRENDING