Monday, September 21, 2020
Home ಅಂತರ್ ರಾಜ್ಯ ಬೆಟ್ಟದ ತುದಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಯುವಕರು!

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಬೆಟ್ಟದ ತುದಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಯುವಕರು!

ಮಧ್ಯಪ್ರದೇಶ : ಸೆಲ್ಫಿ ಚಟಕ್ಕೆ ಬಿದ್ದು ಬಲಿಯಾದವರು ಅದೆಷ್ಟೋ ಮಂದಿ. ಆದರೂ ಕೆಲವರಿಗೆ ಬುದ್ಧಿನೇ ಬರುವಂತೆ ತೋರುತ್ತಿಲ್ಲ.
ಅದೇ ರೀತಿಯ ದುರ್ಘಟನೆಯೊಂದು ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್ ಫೋನ್ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾಗ ಇಬ್ಬರು ಯುವಕರು ಒಂದು ಸಾವಿರ ಅಡಿ ಕಮರಿಗೆ ಬಿದ್ದು ಮೃತಪಟ್ಟಿದ್ದಾರೆ.
ಧಾರ್ ಜಿಲ್ಲೆಯ ದಾಹಿ ನಿವಾಸಿಗಳಾದ ದಿನೇಶ್ (25) ಮತ್ತು ರುವಬಂಟಿ (22) ಯುವಕರು ಮೃತಪಟ್ಟಿದ್ದಾರೆ. ಜಿಲ್ಲಾ ಕೇಂದ್ರದಿಂದ 50 ಕಿ.ಮೀ ದೂರದಲ್ಲಿರುವ ರಾಮಗಢದ ಕೋಟೆಯ ಸಮೀಪ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದರು ಈ ಯುವಕರು.
ಆದರೆ ಈ ಪ್ರದೇಶದಲ್ಲಿ ವಿಪರೀತ ಮಳೆಯಿತ್ತು. ಮಾತ್ರವಲ್ಲದೇ ಇವರು ಸೆಲ್ಫಿ ತೆಗೆದುಕೊಳ್ಳುವ ಸಮಯದಲ್ಲಿ ದಟ್ಟವಾದ ಮಂಜು ಇತ್ತು. ಬೆಟ್ಟದ ತುದಿಯಲ್ಲಿ ಸೆಲ್ಫಿಗಾಗಿ ಹೋದಾಗ ಮಂಜು ಇದ್ದುದರಿಂದ ನಿಲ್ಲುವ ಸ್ಥಳ ಸರಿಯಾಗಿ ಕಾಣಿಸುತ್ತಿರಲಿಲ್ಲ.
ಆಯತಪ್ಪಿ ಸಾವಿರ ಅಡಿಯಷ್ಟು ಕಂದಕದಲ್ಲಿ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

TRENDING