Tuesday, September 22, 2020
Home ಸುದ್ದಿ ಜಾಲ ಉದ್ಯೋಗ ಮಾಹಿತಿ: ಪ್ರಯೋಗ ಶಾಲಾ ತಂತ್ರಜ್ಞರ ಹುದ್ದೆಗೆ ನೇರ ಸಂದರ್ಶನ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಉದ್ಯೋಗ ಮಾಹಿತಿ: ಪ್ರಯೋಗ ಶಾಲಾ ತಂತ್ರಜ್ಞರ ಹುದ್ದೆಗೆ ನೇರ ಸಂದರ್ಶನ

ಸೆಪ್ಟೆಂಬರ್ : ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು 6 ತಿಂಗಳ ಅವಧಿಗಾಗಿ ಪ್ರಯೋಗಶಾಲಾ ತಂತ್ರಜ್ಞರ (42 ಹುದ್ದೆ) ಗಳಿಗೆ ಸೆಪ್ಟೆಂಬರ್, 5 ರಿಂದ 8 ರ ವರೆಗೆ ನೇರ ಸಂದರ್ಶನ ನಡೆಯಲಿದೆ.
ಡಿಎಂಎಲ್ಟಿ/ಬಿಎಂಎಲ್ಟಿಯವರಿಗೆ ಪ್ರಥಮ ಆದ್ಯತೆ ಅಥವಾ ಎಂ.ಎಸ್ಸಿ ನರ್ಸಿಂಗ್ /ಬಿ.ಎಸ್ಸಿ ನರ್ಸಿಂಗ್/ಜಿಎನ್ಎಂ: ಡಿಪ್ಲೊಮೋ ಆಪರೇಷನ್ ಟೆಟರ್ ಟೆಕ್ನಾಲಜಿಸ್ಟ್ ತರಬೇತಿ, ಪ್ಯಾರಾ ಮೆಡಿಕಲ್ ಬೋರ್ಡ್ ನಲ್ಲಿ ನೊಂದಣಿ, ಅಥವಾ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿ ಮಾಡಿದವರು , ವಿದ್ಯಾರ್ಹತೆಯ ಮೂಲ ಮತ್ತು ದೃಡೀಕೃತ ದಾಖಲಾತಿಗಳೊಂದಿಗೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಅಜ್ಜರಕಾಡು ಇಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಡಿ.ಹೆಚ್.ಓ ಪ್ರಕಟಣೆ ತಿಳಿಸಿದೆ.

TRENDING