Wednesday, September 23, 2020
Home ಅಂತರ್ ರಾಜ್ಯ ಕೆಬಿಸಿ ತಂಡದ ಕೆಲ ಸದಸ್ಯರಿಗೆ ಕೊರೊನಾ; ಆತಂಕದಲ್ಲಿ ಅಮಿತಾಬ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೆಬಿಸಿ ತಂಡದ ಕೆಲ ಸದಸ್ಯರಿಗೆ ಕೊರೊನಾ; ಆತಂಕದಲ್ಲಿ ಅಮಿತಾಬ್

ಮುಂಬೈ: ಕೊರೊನಾದಿಂದಾಗಿ 25ಕ್ಕೂ ಹೆಚ್ಚು ದಿನಗಳನ್ನು ನಾನಾವತಿ ಆಸ್ಪತ್ರೆಯಲ್ಲಿ ಕಳೆದಿರುವ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಇತ್ತೀಚೆಗಷ್ಟೇ ಗುಣಮುಖರಾಗಿ ಬಂದಿದ್ದಾರೆ. ಅಷ್ಟೇ ಅಲ್ಲ ಹೋಮ್ ಕ್ವಾರಂಟೈನ್ ಮುಗಿಸಿ ಕೌನ್ ಬನೇಗಾ ಕ್ರೋರ್ಪತಿ ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ಹೀಗಿರುವಾಗಲೇ ಇದೀಗ ಮತ್ತೆ ಅಮಿತಾಬ್ಗೆ ಕೊರೊನಾ ಕಂಟಕ ಎದುರಾಗಿದೆ!

ಇತ್ತೀಚಿನ ಕೆಲ ದಿನಗಳಿಂದ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಈ ನಡುವೆ ಸಿನಿಮಾ ಮತ್ತು ಸಿರೀಯಲ್ ಚಿತ್ರೀಕರಣಗಳಿಗೂ ಚಾಲನೆ ನೀಡಲಾಗಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡೇ ಮುಂದುವರಿಯುವಂತೆ ಸೂಚನೆ ನೀಡಲಾಗಿದೆ. ಇದೆಲ್ಲದರ ನಡುವೆಯೇ ಅಮಿತಾಬ್ ಬಚ್ಚನ್ ಪಾಲ್ಗೊಂಡಿರುವ ಕೆಬಿಸಿ ಶೂಟಿಂಗ್ನಲ್ಲಿನ ಕೆಲ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಸದ್ಯ ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದ್ದು, ಈಗಾಗಲೇ ಅದರಿಂದ ಗುಣಮುಖವಾಗಿ ಬಂದಿರುವ ಅಮಿತಾಬ್ ಅವರಿಗೂ ಏನಾದರೂ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದೇ ಮಾತನಾಡಿಕೊಳ್ಳುತ್ತಿದ್ದಾರೆ. ಸೆಟ್ನ ಇಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಇನ್ನುಳಿದವರ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ.
ಇತ್ತ ಮಲೈಕಾ ಅರೋರಾ ತೀರ್ಪುಗಾರರಾಗಿ ನಡೆಸಿಕೊಡುವ ಕಾರ್ಯಕ್ರಮ ಬೆಸ್ಟ್ ಡಾನ್ಸರ್ ಶೋದ ಏಳೆಂಟು ಸಿಬ್ಬಂದಿಗೆ ಕರೊನಾ ಸೋಂಕು ತಗುಲಿದೆ. ಸದ್ಯ ಹಾಗೇ ಪಾಸಿಟಿವ್ ವರದಿ ಬಂದ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದ್ದು, ಇನ್ನುಳಿದವರೂ ಪರೀಕ್ಷೆಗೆ ಒಳಗಾಗುತ್ತಿದ್ದಾರೆ.

TRENDING