Monday, September 21, 2020
Home ರಾಜಕೀಯ ಮುಂಗಾರು ಅಧಿವೇಶನಕ್ಕೆ ಹಾಜರಾಗುವ ಎಲ್ಲಾ ಶಾಸಕ, ಪತ್ರಕರ್ತರಿಗೆ ಕೊರೋನಾ ಪರೀಕ್ಷೆ ಕಡ್ಡಾಯ : ಸ್ಪೀಕರ್ ಶ್ರೀನಿವಾಸ್...

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಮುಂಗಾರು ಅಧಿವೇಶನಕ್ಕೆ ಹಾಜರಾಗುವ ಎಲ್ಲಾ ಶಾಸಕ, ಪತ್ರಕರ್ತರಿಗೆ ಕೊರೋನಾ ಪರೀಕ್ಷೆ ಕಡ್ಡಾಯ : ಸ್ಪೀಕರ್ ಶ್ರೀನಿವಾಸ್ ರೆಡ್ಡಿ

ಹೈದರಾಬಾದ್: ಮುಂಗಾರು ಅಧಿವೇಶನಕ್ಕೆ ಹಾಜರಾಗುವ ಮೊದಲು ಎಲ್ಲಾ ಸಚಿವರು, ಶಾಸಕರು, ತೆಲಂಗಾಣ ಶಾಸಕಾಂಗ ಸಿಬ್ಬಂದಿ ಮತ್ತು ಪತ್ರಕರ್ತರು ಕಡ್ಡಾಯವಾಗಿ ಕೊವಿಡ್-19 ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ತೆಲಂಗಾಣ ವಿಧಾನ ಪರಿಷತ್ ಅಧ್ಯಕ್ಷೆ ಗುಥಾ ಸುಖೇಂದರ್ ರೆಡ್ಡಿ ಮತ್ತು ವಿಧಾನಸಭಾ ಸ್ಪೀಕರ್ ಪೋಚರಾಮ್ ಶ್ರೀನಿವಾಸ್ ರೆಡ್ಡಿ ಅವರು ಶುಕ್ರವಾರ ತಿಳಿಸಿದ್ದಾರೆ.
ಸೆಪ್ಟೆಂಬರ್ 7 ರಿಂದ ಮುಂಗಾರು ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಹಾಜರಾಗುವವರಿಗೆ ಶುಕ್ರವಾರದಿಂದ ವಿಧಾನಸಭೆ ಆವರಣದಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗುವುದ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವೇಮುಲಾ ಪ್ರಸಾಂತ್ ರೆಡ್ಡಿ ಅವರು, ವಿಧಾನಸಭೆ ಅಧಿವೇಶನ ನಡೆಸುವ ಸಂಬಂಧ ಸಂಸತ್ತು ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತಿದೆ ಎಂದಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡರಲ್ಲೂ ಆರು ಅಡಿ ಅಂತರವನ್ನು ಕಾಯ್ದುಕೊಳ್ಳಲಾಗುವುದು. ಉಭಯ ಸದನಗಳಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಲು ವಿಧಾನಸಭೆಯಲ್ಲಿ 40 ಹೆಚ್ಚುವರಿ ಸ್ಥಾನಗಳು ಮತ್ತು ಪರಿಷತ್ತಿನಲ್ಲಿ ಎಂಟು ಹೆಚ್ಚುವರಿ ಸ್ಥಾನಗಳನ್ನು ನೀಡಲಾಗುವುದು ಎಂದು ಸಚಿವರು ತಿಳಿಸಿದರು.

TRENDING