Wednesday, September 23, 2020
Home ರಾಜಕೀಯ ರಮ್ಮಿ, ಪೋಕರ್ ಸೇರಿ ಆನ್‌ಲೈನ್ ಜೂಜಾಟ ನಿಷೇಧಕ್ಕೆ ಆಂಧ್ರ ಸರ್ಕಾರ ಮಹತ್ವದ ನಿರ್ಧಾರ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ರಮ್ಮಿ, ಪೋಕರ್ ಸೇರಿ ಆನ್‌ಲೈನ್ ಜೂಜಾಟ ನಿಷೇಧಕ್ಕೆ ಆಂಧ್ರ ಸರ್ಕಾರ ಮಹತ್ವದ ನಿರ್ಧಾರ

ಅಮರಾವತಿ: ರಮ್ಮಿ ಮತ್ತು ಪೋಕರ್ನಂತಹ ಆನ್ಲೈನ್ ಜೂಜಾಟಗಳನ್ನು ನಿಷೇಧಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ವೈ.ಎಸ್.ಜಗಮೋಹನ್ ರೆಡ್ಡಿ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಆನ್ಲೈನ್ ಜೂಜುಗಳನ್ನು ನಿಷೇಧಿಸಬೇಕೆಂದು ತೀರ್ಮಾನಿಸಲಾಗಿದೆ ಎಂದು ವಾರ್ತಾ ಸಚಿವ ಪೆರ್ನಿ ವೆಂಟರಾಮಯ್ಯ(ನಾಣಿ) ಸುದ್ದಿಗಾರರಿಗೆ ತಿಳಿಸಿದರು.
ಸಚಿವ ಸಂಪುಟದ ತೀರ್ಮಾನಗಳ ಕುರಿತು ಸುದ್ದಿಗಾರರಿಗೆ ಮಾಹಿತಿ ನಿಡಿದ ಅವರು, ಆನ್ಲೈನ್ ಜೂಜುಗಳು ಯುವಕರನ್ನು ತಪ್ಪುದಾರಿಗೆ ಎಳೆಯುತ್ತಿದೆ. ಯುವಕರನ್ನು ರಕ್ಷಿಸುವುದಕ್ಕಾಗಿ ಎಲ್ಲ ರೀತಿಯ ಆನ್ಲೈನ್ ಜೂಜಾಟಗಳನ್ನು ರದ್ದುಗೊಳಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.
ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದ ಪ್ರಕಾರ, ‘ಆನ್ಲೈನ್ ಜೂಜುಗಳನ್ನು ಆಯೋಜಿಸುವವರಿಗೆ ಮೊದಲ ಬಾರಿಗೆ ಒಂದು ವರ್ಷ ಜೈಲು ಜತೆಗೆ ದಂಡವನ್ನು ವಿಧಿಸಲಾಗುತ್ತದೆ. ಎರಡನೇ ಬಾರಿಗೆ ಇದೇ ಅಪರಾಧ ಮುಂದುವರಿದರೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆನ್ಲೈನ್ ಜೂಜಾಟ ಆಡುವವರು ಸಿಕ್ಕಿಬಿದ್ದರೆ, ಅವರಿಗೂ ಆರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತಿದೆ’ ಎಂದು ವೆಂಕಟರಾಮಯ್ಯ ತಿಳಿಸಿದರು.

TRENDING