Friday, September 25, 2020
Home ಕೋವಿಡ್-19 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲು

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದೆ.
ಜ್ವರ ಮತ್ತು ಬೆನ್ನುನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ. 23ರಂದು ಕೊರೊನಾ ತಪಾಸಣೆಗೆ ಡಿಕೆಶಿ ಒಳಗಾಗಿದ್ದರು. ಎರಡು ದಿನಗಳ ಬಳಿಕ ಬಂದ ವರದಿಯು ಪಾಸಿಟಿವ್ ಬಂದಿತ್ತು. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕು ಗುಣಮುಖವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಅವರಿಗೆ ಮನೆಯಲ್ಲೇ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದರು. ಹಾಗಾಗ ಅವರು ಅಂದಿನಿಂದ ಹೊರಗೆಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮತ್ತೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಎರಡು ದಿನಗಳಿಂದ ಡಿಕೆಶಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ‘ಇನ್ನೂ ಕೆಲ ದಿನಗಳ ಕಾಲ ನಾನು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುವೆ. ಕಾರ್ಯಕರ್ತರಾಗಲಿ, ಅಭಿಮಾನಿಗಳಾಗಲಿ ಆಸ್ಪತ್ರೆ ಅಥವಾ ನನ್ನ ನಿವಾಸಕ್ಕೆ ಆಗಮಿಸುವುದು ಬೇಡ’ ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

TRENDING