Thursday, September 24, 2020
Home ಅಂತರ್ ರಾಜ್ಯ ಸುಶಾಂತ್ ಹತ್ಯೆ ಪ್ರಕರಣ : ರಿಯಾ ಚಕ್ರವರ್ತಿ ಮನೆ ಮೇಲೆ NCB ಅಧಿಕಾರಿಗಳ ದಾಳಿ

ಇದೀಗ ಬಂದ ಸುದ್ದಿ

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಅಧಿವೇಶನ ಮುಗಿಯುತ್ತಿದ್ದಂತೆಯೇ ಭಾರತಕ್ಕೆ ಬಂದಿಳಿದ ಅಮ್ಮ-ಮಗ

 ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ಚಿಕಿತ್ಸೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ...

ಡ್ರಗ್ಸ್ ಕೇಸ್; ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ...

 ಬೆಂಗಳೂರು: ಡ್ರಗ್ಸ್​ ಕೇಸ್​ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಸಮನ್ಸ್ ಜಾರಿ ಮಾಡಿದೆ. ಡ್ರಗ್ಸ್​ ರಾಕೆಟ್​ ಕೇಸ್​ನಲ್ಲಿ ಸ್ಫೋಟಕ ತಿರುವು ಪಡೆದಿದ್ದು, ನಿತ್ಯ ಹೊಸ-ಹೊಸ...

500 ರೂ.ಗಾಗಿ ಮಗನ ಸ್ನೇಹಿತನನ್ನೇ ಹತ್ಯೆ ಮಾಡಿದ...

 ಒಡಿಶಾದಲ್ಲಿ ದಂಗಾಗಿಸುವ ಘಟನೆ ನಡೆದಿದೆ. 500 ರೂಪಾಯಿಗಾಗಿ ಮಗನ ಸ್ನೇಹಿತನನ್ನೇ ತಾಯಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಯೂರ್ಭಂಜ್ ಜಿಲ್ಲೆಯ ಕರಂಜಿಯಾ ಪೊಲೀಸ್ ಠಾಣೆ...

ಸುಶಾಂತ್ ಹತ್ಯೆ ಪ್ರಕರಣ : ರಿಯಾ ಚಕ್ರವರ್ತಿ ಮನೆ ಮೇಲೆ NCB ಅಧಿಕಾರಿಗಳ ದಾಳಿ

ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಂದು ಬೆಳ್ಳಂಬೆಳಗ್ಗೆ ಮಾದಕ ವಸ್ತು ನಿಯಂತ್ರಣ ಇಲಾಖೆ ಅಧಿಕಾರಿಗಳು, ನಟಿ ರಿಯಾ ಚಕ್ರವರ್ತಿ ಮತ್ತು ಸುಶಾಂತ್ ಸಿಂಗ್ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮುಂಬೈನ ಜುಹು ತಾರಾ ರಸ್ತೆಯಲ್ಲಿರುವ ರಿಯಾ ಮನೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಸಹೋದರ ಶೋವಿಕ್ ಸೇರಿದ್ದಂತೆ ಅನೇಕ ಡ್ರಗ್ಸ್ ಪೆಡ್ಲರ್ ಗಳ ಜೊತೆಗಿನ ವಾಟ್ಸಪ್ ಚಾಟ್ ಬಹಿರಂಗವಾದ ಬಳಿಕ ಈ ದಾಳಿ ನಡೆದಿದೆ.

ನಟಿ ರಿಯಾ, ಆಕೆಯ ಸಹೋದರ ಮತ್ತು ಸುಶಾಂತ್ ಸಿಂಗ್ ವ್ಯವಸ್ಥಾಪಕ ಸ್ಯಾಮ್ಯುಲ್ ಮಿರಾಂಡಾಗೆ ಮಾದಕ ವಸ್ತು ಜಾಲದ ಜೊತೆ ಸಂಪರ್ಕವಿರುವುದು ಬಹಿರಂಗವಾಗಿದೆ. ಈ ಸಂಬಂಧ ಈಗಾಗಲೆ ಎನ್ ಸಿ ಬಿ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಬಂಧಿತರು ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಜೊತೆ ಸಂಪರ್ಕದಲ್ಲಿರುವುದನ್ನು ಒಪ್ಪಿಕೊಂಡಿದ್ದಾರೆ.
ಸುಶಾಂತ್ ಸಿಂಗ್ ಪ್ರಕರಣವನ್ನು ಡ್ರಗ್ ಆಯಂಗಲ್ ನಲ್ಲಿ ತನಿಖೆ ನಡೆಸಿದ ಅಧಿಕಾರಿಗಳಿಗೆ ಮಹತ್ವದ ಮಾಹಿತಿ ಸಿಕ್ಕಿದೆ. ಬಳಿಕ ಮಾದಕ ವಸ್ತು ನಿಯಂತ್ರಣ ಇಲಾಖೆ ಆಗಸ್ಟ್ 25ರಂದು ಸುಶಾಂತ್ ಸಿಂಗ್ ಪ್ರೇಯಸಿ ರಿಯಾ, ಸಹೋದರ ಶೋವಿಕ್, ಗೌರವ್ ಆರ್ಯ, ಜಯ ಸಹಾ, ಶ್ರುತಿ ಮೋದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಸಿತ್ತು.
ರಿಯಾ ಚಕ್ರವರ್ತಿ ಮತ್ತು ಆಕೆಯ ಕುಟುಂಬದವರು, ಸುಶಾಂತ್ ಸಿಂಗ್ ಮನೆಯ ಸಿಬ್ಬಂದಿ, ಸ್ನೇಹಿತರು ಸಿಬಿಐ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಇಡಿ ಮತ್ತು ಸಿಬಿಐ ವಿಚಾರಣೆಯ ಜೊತೆಗೆ NCB ತನಿಖೆಯೂ ನಡೆಯುತ್ತಿದೆ.

TRENDING