Thursday, October 22, 2020
Home ಬೆಂಗಳೂರು ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸ್ಮಾರ್ಟ್‌ ಕಾರ್ಡ್ ರಿಚಾರ್ಜ್ ಮಾಡುವಂತಿಲ್ಲ : ಬಿಎಂಆರ್‌ಸಿಎಲ್

ಇದೀಗ ಬಂದ ಸುದ್ದಿ

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನ ಸಖತ್ ಸ್ಟ್ರಾಂಗ್ ಅನಿಸುತ್ತದೆ. ಏಕೆಂದರೆ ಅಧಿಕಾರದಲ್ಲಿ ಕುಳಿತ ಮೇಲೆ ನಾನು ರಾಜೀನಾಮೆ ಕೊಡಲ್ಲ ಅನ್ನೋದು ಎಲ್ಲರ ಡೈಲಾಗ್​ ಆಗಿದೆ. ಅಧ್ಯಕ್ಷರಾಗಬೇಕಾದ್ರೆ ನಾನು ಪಕ್ಷದ...

ವೀಸಾ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ

ಕರೊನಾ ಹಿನ್ನೆಲೆ ವಿದೇಶ ಪ್ರಯಾಣಕ್ಕೆ ಹಾಕಲಾಗಿದ್ದ ನಿರ್ಬಂಧಗಳನ್ನ ಕೊಂಚ ಸಡಿಲಿಸಿರುವ ಕೇಂದ್ರ ಗೃಹ ಇಲಾಖೆ ವಿದೇಶಗರಿಗೆ ಭಾರತಕ್ಕೆ ಬರಲು ಅನುಮತಿ ನೀಡಿದೆ. ಆದರೆ ಪ್ರವಾಸಿ ಉದ್ದೇಶದಿಂದ ಬರುವವರಿಗೆ ಮಾತ್ರ ಈಗಲೂ...

ಮತ್ತೆ ಕೋವಿಡ್ ಆತಂಕ ಮರೆತ ಕಾಂಗ್ರೆಸ್

ಬೆಂಗಳೂರು: ಕೋವಿಡ್​​ ನಡುವೆಯೂ ಕಾಂಗ್ರೆಸ್​​ ಪದೇ ಪದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದೆ. ಇಂದು ಕೂಡ ಜೆಡಿಎಸ್​​ ಮುಖಂಡರೋರ್ವರ ಕಾಂಗ್ರೆಸ್​ ಸೇರ್ಪಡೆ ಕಾರ್ಯಕ್ರಮದಲ್ಲಿ ಜನರ ನೂಕುನುಗ್ಗಲು ಸಾಮಾನ್ಯವಾಗಿತ್ತು. ಬೆಂಗಳೂರಿನ...

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸ್ಮಾರ್ಟ್‌ ಕಾರ್ಡ್ ರಿಚಾರ್ಜ್ ಮಾಡುವಂತಿಲ್ಲ : ಬಿಎಂಆರ್‌ಸಿಎಲ್

ಬೆಂಗಳೂರು, ಸೆ  04: ಕೇಂದ್ರ ಗೃಹ ಇಲಾಖೆ ಸೆಪ್ಟೆಂಬರ್ 7 ರಿಂದ ಮೆಟ್ರೋ ಸಂಚಾರ ಆರಂಭಿಸಲು ಅನುಮತಿ ನೀಡಿದೆ. ಬೆಂಗಳೂರು ನಗರದಲ್ಲಿ ಮೆಟ್ರೋ ರೈಲು ಓಡಿಸಲು ಬಿಎಂಆರ್ಸಿಎಲ್ ಸಿದ್ಧತೆಗಳನ್ನು ಮಾಡಿಕೊಂಡಿದೆ.

ನಮ್ಮ ಮೆಟ್ರೋ  ನಿಲ್ದಾಣದಲ್ಲಿ ಮೆಟ್ರೋ ಕಾರ್ಡ್ ರಿಚಾರ್ಜ್ ಮಾಡಿಸಲು ಇದ್ದ ಸೌಲಭ್ಯವನ್ನು ಬಿಎಂಆರ್ಸಿಎಲ್ ರದ್ದುಗೊಳಿಸಿದೆ. ಕಾರ್ಡ್ ರಿಚಾರ್ಜ್ ಮಾಡಲು ಅನುಕೂಲವಾಗುವಂತೆ ಅಪ್ಲಿಕೇಶನ್ ಅನ್ನು ಸೆಪ್ಟೆಂಬರ್ 7ರಂದು ಬಿಡುಗಡೆ ಮಾಡಲಾಗುತ್ತದೆ.

ಮೆಟ್ರೋ ಪ್ರಯಾಣಿಕರು ನಿಲ್ದಾಣ ತಲುಪುವ ಒಂದು ಗಂಟೆ ಮೊದಲು ನಮ್ಮ ಮೆಟ್ರೋ ಮೊಬೈಲ್ ಅಪ್ಲಿಕೇಶನ್ ಅಥವ ಬಿಎಂಆರ್ಸಿಎಲ್ ವೆಬ್ಸೈಟ್ಗೆ ನೀಡುವ ಮೂಲಕ ಕಾರ್ಡ್ ರಿಚಾರ್ಜ್ ಮಾಡಿಕೊಳ್ಳಬಹುದು.

ಸ್ಮಾರ್ಟ್ ಕಾರ್ಡ್ ಇಲ್ಲದ ಪ್ರಯಾಣಿಕರು ನಿಲ್ದಾಣದಲ್ಲಿ ಕಾರ್ಡ್ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಆದರೆ, ಕ್ಯಾಶ್ ಲೆಸ್ ವಿಧಾನದಲ್ಲಿ ಕಾರ್ಡ್ ಪಡೆಯಬೇಕು. ಪೇಟಿಯಂ, ಯುಪಿಐ ಮೂಲಕ ಹಣ ಪಾವತಿ ಮಾಡಬಹುದು.

ಪ್ರವೇಶ ಮತ್ತು ನಿರ್ಗಮನ ಗೇಟ್ನಲ್ಲಿ ಕಾರ್ಡ್ ತೋರಿಸಬೇಕಿಲ್ಲ. ಗೇಟ್ ಬಳಿ ಇದಕ್ಕಾಗಿಯೇ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಟೋಕನ್ ನೀಡುವ ಪ್ರಕ್ರಿಯೆ ಸದ್ಯಕ್ಕೆ ಇರುವುದಿಲ್ಲ ಕಾರ್ಡ್ ಇದ್ದರೆ ಮಾತ್ರ ಸಂಚಾರ ನಡೆಸಬಹುದು.

ಸೆಪ್ಟೆಂಬರ್ 7ರಂದು ಮೈಸೂರು ರಸ್ತೆ-ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮಾತ್ರ ರೈಲು ಓಡಲಿದೆ. ನಾಗಸಂದ್ರ-ಯೆಲಚೇನಹಳ್ಳಿ ಹಸಿರು ಮಾರ್ಗದಲ್ಲಿ ಸೆಪ್ಟೆಂಬರ್ 9ರಿಂದ ರೈಲು ಸಂಚಾರ ನಡೆಸಲಿದೆ ಎಂದು ಬಿಎಂಆರ್ಸಿಎಲ್ ಹೇಳಿದೆ.  

TRENDING