Wednesday, September 23, 2020
Home ದೆಹಲಿ ಪ್ರಧಾನಿ ಮೋದಿಗೆ ಇ -ಮೇಲ್ ನಲ್ಲಿ ಜೀವ ಬೆದರಿಕೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಪ್ರಧಾನಿ ಮೋದಿಗೆ ಇ -ಮೇಲ್ ನಲ್ಲಿ ಜೀವ ಬೆದರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವಬೆದರಿಕೆ ಬಂದಿದ್ದು ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಅತ್ಯಂತ ಹೆಚ್ಚಿನ ಭದ್ರತೆ ಹೊಂದಿರುವ ಮೋದಿ ಅವರಿಗೆ ಜೀವಬೆದರಿಕೆಯೊಡ್ಡಿರುವ ಇ -ಮೇಲ್ ರಾಷ್ಟ್ರೀಯ ತನಿಖಾ ದಳಕ್ಕೆ ಲಭ್ಯವಾಗಿದೆ.
ಇ -ಮೇಲ್ ನಲ್ಲಿ ‘ಕಿಲ್ ನರೇಂದ್ರ ಮೋದಿ’ ಎಂಬ ಶಬ್ದಗಳನ್ನು ಬರೆಯಲಾಗಿದ್ದು ಆಗಸ್ಟ್ 8 ರಂದು ಬೆಳಗಿನ ಜಾವ 1.34 ರ ಸುಮಾರಿಗೆ ಇ-ಮೇಲ್ ಕಳುಹಿಸಲಾಗಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ರಾಷ್ಟ್ರೀಯ ತನಿಖಾದಳ ಗೃಹ ಸಚಿವಾಲಯಕ್ಕೆ ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದ್ದು ಮೋದಿಯವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಪ್ರಧಾನಿಗೆ ಬೆದರಿಕೆ ಬಂದಿರುವ ವಿಚಾರ ಭಾರಿ ಸಂಚಲನಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

TRENDING