Monday, September 21, 2020
Home ದೆಹಲಿ ವಾಹನಗಳ ಮೇಲಿನ GST ದರ ಕಡಿತದ ಸಾಧ್ಯತೆ : ಪ್ರಕಾಶ್ ಜಾವಡೇಕರ್ ಸುಳಿವು

ಇದೀಗ ಬಂದ ಸುದ್ದಿ

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್...

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆದಿತ್ಯಾ ಅಗರ್ವಾಲ್​​ನನ್ನ ಮತ್ತೆ ಸಿಸಿಬಿಗೆ ಒಪ್ಪಿಸಲಾಗಿದೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎನ್​ಡಿಪಿಎಸ್​ ಕೋರ್ಟ್​ಗೆ...

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ವಾಹನಗಳ ಮೇಲಿನ GST ದರ ಕಡಿತದ ಸಾಧ್ಯತೆ : ಪ್ರಕಾಶ್ ಜಾವಡೇಕರ್ ಸುಳಿವು

ನವದೆಹಲಿ: ವಾಹನಗಳ ಮೇಲಿನ ಜಿಎಸ್ಟಿ ದರ ಕಡಿತ ಮಾಡುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸುಳಿವು ನೀಡಿದ್ದು, ವಾಹನ ಉದ್ಯಮಕ್ಕೆ ಶೀಘ್ರದಲ್ಲೇ “ಒಳ್ಳೆಯ ಸುದ್ದಿ” ಸಿಗಲಿದೆ ಎಂದು ಹೇಳಿದ್ದಾರೆ.
ಆಟೋ ಸ್ಕ್ರ್ಯಾಪೇಜ್ ನೀತಿ ಸಿದ್ಧವಾಗಿದೆ ಮತ್ತು ಈ ಸಂಬಂಧ ಎಲ್ಲಾ ಪಾಲುದಾರರು ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಜಾವಡೇಕರ್ ಅವರು ತಿಳಿಸಿದ್ದಾರೆ.
ವಾಹನಗಳ ಮೇಲಿನ ಜಿಎಸ್ಟಿ ದರ ಕಡಿತದ ಸಾಧ್ಯತೆಗಳ ಬಗ್ಗೆ ವಿವರಿಸಿದ ಅವರು, ದರ ಕಡಿತ ಪ್ರಸ್ತಾವನೆಯನ್ನು ಹಣಕಾಸು ಸಚಿವಾಲಯವು ರೂಪಿಸುತ್ತಿದೆ ಮತ್ತು ನಾನು ಈಗಲೇ ಎಲ್ಲಾ ವಿವರ ನೀಡಲು ಸಾಧ್ಯವಿಲ್ಲ ಎಂದರು.
ಆದಾಗ್ಯೂ, ಜಾವಡೇಕರ್, “ಸ್ವಾಭಾವಿಕವಾಗಿ ತಾರ್ಕಿಕ ಅನುಕ್ರಮದಲ್ಲಿ, 2-ವೀಲರ್, 3-ವೀಲರ್, ಸಾರ್ವಜನಿಕ ಸಾರಿಗೆ ವಾಹನಗಳು, ಆ ವಿಭಾಗದಲ್ಲಿ ಮಾತ್ರ ಮತ್ತು ನಂತರ 4-ವೀಲರ್ಗಳ ಮೇಲಿನ ದರ ಕಡಿತ ಮಾಡಬಹದು. ಶೀಘ್ರದಲ್ಲೇ ನಿಮಗೆ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಜಾವಡೇಕರ್ ಹೇಳಿದ್ದಾರೆ.

TRENDING