Saturday, September 19, 2020
Home ಸಿನಿಮಾ ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ : ಸಿಸಿಬಿಯಿಂದ ನಟಿ ರಾಗಿಣಿ ದ್ವಿವೇದಿ ಅರೆಸ್ಟ್

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ : ಸಿಸಿಬಿಯಿಂದ ನಟಿ ರಾಗಿಣಿ ದ್ವಿವೇದಿ ಅರೆಸ್ಟ್

ಬೆಂಗಳೂರು : ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಂತ ನಟಿ ರಾಗಿಣಿ ದ್ವಿವೇದಿಯವರನ್ನು, ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯ ಬಗ್ಗೆ ಇಂದು ನಟಿ ರಾಗಿಣಿ ದ್ವಿವೇದಿಯವರು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇಂತಹ ನಟಿ ರಾಗಿಣಿ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಅವರನ್ನು ಹೆಚ್ಚಿನ ತನಿಖೆಗಾಗಿ ಒಂದು ವಾರಗಳ ಕಾಲ ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಅಂದಹಾಗೇ ಸಿಸಿಬಿ ವಿಚಾರಣೆಯ ನಂತ್ರ ಬಂಧನ ಭೀತಿಯಲ್ಲಿದ್ದಂತ ನಟಿ ರಾಗಿಣಿಯವರು ಎನ್ ಡಿ ಪಿ ಎಸ್ ವಿಶೇಷ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದ್ರೇ ಇಂತಹ ಅರ್ಜಿಯನ್ನು ಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿತ್ತು. ಇದರ ಬೆನ್ನಲ್ಲೇ ನಟಿ ರಾಗಿಣಿ ದ್ವಿವೇದಿಯವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಅವರ ವಿರುದ್ಧವೂ ಡ್ರಗ್ಸ್ ದಂಧೆಯಲ್ಲಿ ಎಫ್ ಐ ಆರ್ ಕೂಡ ದಾಖಲಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

TRENDING