Monday, September 21, 2020
Home ಅಂತರ್ ರಾಜ್ಯ ತಮಿಳುನಾಡು ತಮಿಳುನಾಡಿನ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 7ಮಂದಿ ದುರ್ಮರಣ

ಇದೀಗ ಬಂದ ಸುದ್ದಿ

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ತಮಿಳುನಾಡಿನ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 7ಮಂದಿ ದುರ್ಮರಣ

ಚೆನ್ನೈ, ಸೆಪ್ಟೆಂಬರ್ 04: ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮಾಲೀಕ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ.

ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಎಂ ಶ್ರೀ ಅಭಿನವ್ ತಿಳಿಸಿದ್ದಾರೆ.

ಚೆನ್ನೈಯಿಂದ 190 ಕಿಲೋ ಮೀಟರ್ ದೂರದಲ್ಲಿ ಕದ್ದಲೂರು ಜಿಲ್ಲೆಯ ಕಟ್ಟುಮನ್ನರ್ಕೊಯ್ಲ್ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಸ್ಫೋಟಕ್ಕೆ ಕಾರಣವೇನು ಎಂಬುದನ್ನು ತನಿಖಾ ತಂಡ ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಕೊರೊನಾ ಸೋಂಕಿನ ಲಾಕ್‌ಡೌನ್ ಬಳಿಕ ಹಂತ ಹಂತವಾಗಿ ಸಡಿಲಿಕೆ ಮಾಡಿದ ಲಾಕ್‌ಡೌನ್‌ ನಿಯಮಗಳಲ್ಲಿ ನೂರಕ್ಕೆ ನೂರಷ್ಟು ಕೆಲಸಗಾರರೊಂದಿಗೆ ಕಾರ್ಖಾನೆಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಕಾರ್ಖಾನೆಯು ಪರವಾನಗಿ ಪಡೆದು ಕೆಲಸವನ್ನು ನಡೆಸುತ್ತಿತ್ತು.

ಅಲ್ಲಿ ಸಾಕಷ್ಟು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೇವಲ ಪಟಾಕಿ ಮಾತ್ರ ತಯಾರಿಸುತ್ತಿದ್ದರೋ ಅಥವಾ ದೇಸೀಯ ಬಾಂಬ್ ತಯಾರಿಸುತ್ತಿದ್ದರೋ ಎಂಬುದು ತನಿಖೆ ಬಳಿಕ ಹೊರಬರಬೇಕಿದೆ.

TRENDING