Wednesday, September 23, 2020
Home ಸುದ್ದಿ ಜಾಲ SBI ನಿಂದ ಸಾಲ ಪಡೆದ ಗ್ರಾಹಕರಿಗೆ ʼಗುಡ್ ನ್ಯೂಸ್ʼ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

SBI ನಿಂದ ಸಾಲ ಪಡೆದ ಗ್ರಾಹಕರಿಗೆ ʼಗುಡ್ ನ್ಯೂಸ್ʼ

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಎಂಸಿಎಲ್‌ಆರ್ ಅವಧಿ ಇಳಿಕೆ ಮಾಡಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಾಹನ, ಗೃಹ ಅಥವಾ ರಿಟೇಲ್ ಸಾಲವನ್ನು ಪಡೆದ ಗ್ರಾಹಕರಿಗೆ ಅನುಕೂಲವಾಗಲಿದೆ.

ಎಂಸಿಎಲ್‌ಆರ್ ರೀಸೆಟ್ ಮಾಡುವ ಅವಧಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಂದು ವರ್ಷದಿಂದ ಆರು ತಿಂಗಳಿಗೆ ಇಳಿಕೆ ಮಾಡಿದ್ದು ಸಾಲ ಪಡೆದ ಗ್ರಾಹಕರು ಬಡ್ಡಿ ಇಳಿಕೆ ಲಾಭವನ್ನು ಶೀಘ್ರವಾಗಿ ಪಡೆಯಲು ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.

TRENDING