Monday, September 21, 2020
Home ಸುದ್ದಿ ಜಾಲ ಧರ್ಮಸ್ಥಳದಿಂದ ವಿದ್ಯಾ ಕ್ಷೇತ್ರಕ್ಕೆ 17 ಕೋಟಿ ರೂ. ನೆರವು

ಇದೀಗ ಬಂದ ಸುದ್ದಿ

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಧರ್ಮಸ್ಥಳದಿಂದ ವಿದ್ಯಾ ಕ್ಷೇತ್ರಕ್ಕೆ 17 ಕೋಟಿ ರೂ. ನೆರವು

ಬೆಳ್ತಂಗಡಿ, ಸೆ.5- ವಿದ್ಯಾಕ್ಷೇತ್ರಕ್ಕೆ ಧರ್ಮಸ್ಥಳದಿಂದ ಸತತವಾಗಿ ಸಹಕಾರ ಮತ್ತು ಪ್ರೋತ್ಸಾಹ ನೀಡುತ್ತಾ ಬರಲಾಗಿದೆ. ವಿದ್ಯಾಸಂಸ್ಥೆಗಳಿಗೆ ಕೊಡುವ ಸಹಕಾರದಲ್ಲಿ ವಿಶೇಷವಾಗಿ ಬೆಂಚು-ಡೆಸ್ಕ್ ಗಳನ್ನು ತಯಾರಿಸಿ ಕೊಡಲಾಗುತ್ತಿದೆ.

ಮರದ ಬಳಕೆ ಇಲ್ಲದೆ ಸಿಮೆಂಟ್ ಮತ್ತು ತೆಂಗಿನ ಮರದ ಕಾಂಡದಿಂದ ತಯಾರಿಸಲಾದ ಪರಿಸರ ಸ್ನೇಹಿ ಬೆಂಚು-ಡೆಸ್ಕ್ ಗಳನ್ನು 1990 ನೇ ಇಸವಿಯಿಂದ ಇದುವರೆಗೆ ಕರ್ನಾಟಕ ರಾಜ್ಯದ 9645 ಸರ್ಕಾರಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಫಾರಸಿನೊಂದಿಗೆ 17 ಕೋಟಿ ರೂ. ಮೌಲ್ಯದ ಬೆಂಚು-ಡೆಸ್ಕ್ ಗಳನ್ನು ನೀಡಲಾಗಿದೆ.

ಈ ವರ್ಷದ ಬಜೆಟ್‍ನಲ್ಲಿ ಇದಕ್ಕಾಗಿ ಒಂದು ಕೋಟಿ ರೂ. ನಿಗದಿಪಡಿಸಲಾಗಿದೆ. ಶ್ರದ್ಧೆಯ ವಿದ್ಯಾದಾನ ನಡೆಸಿ: ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಅಧ್ಯಾಪಕರಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಭಿನಂದನೆಗಳನ್ನು ತಿಳಿಸಿದರು. ಕೊರೊನಾ ಮುಕ್ತ ಮುಂದಿನ ದಿನಗಳಲ್ಲಿ ಹೆಚ್ಚಿನ ಶ್ರದ್ಧೆಯಿಂದ ವಿದ್ಯಾದಾನ ಮಾಡುವಂತೆ ಸಂದೇಶವನ್ನು ನೀಡಿ ಎಲ್ಲರಿಗೂ ಶುಭ ಹಾರೈಸಿದ್ದಾರೆ.

TRENDING