Sunday, September 27, 2020
Home ಅಂತರ್ ರಾಜ್ಯ ಬಾಂಗ್ಲಾದೇಶ ಮಸೀದಿಯಲ್ಲಿ ಗ್ಯಾಸ್ ಪೈಪ್ಲೈನ್ ಸ್ಫೋಟ: 11 ಸಾವು, ಅನೇಕರಿಗೆ ಗಂಭೀರ ಗಾಯ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಬಾಂಗ್ಲಾದೇಶ ಮಸೀದಿಯಲ್ಲಿ ಗ್ಯಾಸ್ ಪೈಪ್ಲೈನ್ ಸ್ಫೋಟ: 11 ಸಾವು, ಅನೇಕರಿಗೆ ಗಂಭೀರ ಗಾಯ

 ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ನಾರಾಯಣಗಂಜ್​ನಲ್ಲಿರುವ ಬೈತಸ್​ ಸಲಾಟ್​ ಜಾಮೆ ಮಸೀದಿಯಲ್ಲಿ ಶುಕ್ರವಾರ ರಾತ್ರಿ ಪ್ರಾರ್ಥನೆ ಮುಗಿಯುತ್ತಿದ್ದಂತೆ ಗ್ಯಾಸ್​ ಪೈಪ್​ಲೈನ್​ ಸ್ಫೋಟಗೊಂಡು ಕನಿಷ್ಠ 11 ಜನ ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಒಬ್ಬ ಹುಡುಗ ಮತ್ತು 10 ಇತರರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಕನಿಷ್ಠ 37 ಜನ ಶೇಕಡ 90 ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸ್ಫೋಟದ ತೀವ್ರತೆಗೆ ಮಸೀದಿಗೆ ಅಳವಡಿಸಿದ್ದ ಆರು ಹವಾನಿಯಂತ್ರಕಗಳು ಸ್ಫೋಟಗೊಂಡಿವೆ. ಘಟನೆಗೆ ಸಂಬಂಧಿಸಿ ತನಿಖೆ ನಡೆಯುತ್ತಿದ್ದು, ಪರಿಹಾರ ಕಾರ್ಯಗಳು ಮುಂದುವರಿದಿವೆ.

TRENDING