Tuesday, September 22, 2020
Home ದೆಹಲಿ ‘ಲಾಕ್‌ಡೌನ್‌ ಕಾರ್ಯತಂತ್ರದ ಲಾಭ ಪಡೆಯದ ಏಕೈಕ ದೇಶ ಭಾರತ’ : ಕೇಂದ್ರದ ವಿರುದ್ದ ಚಿದಂಬರಂ...

ಇದೀಗ ಬಂದ ಸುದ್ದಿ

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

‘ಲಾಕ್‌ಡೌನ್‌ ಕಾರ್ಯತಂತ್ರದ ಲಾಭ ಪಡೆಯದ ಏಕೈಕ ದೇಶ ಭಾರತ’ : ಕೇಂದ್ರದ ವಿರುದ್ದ ಚಿದಂಬರಂ ಕಿಡಿ

 ನವದೆಹಲಿದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಕಾಂಗ್ರೆಸ್‌ ಹಿರಿಯ ಮುಖಂಡ ಪಿ. ಚಿದಂಬರಂ ಅವರು ಶನಿವಾರ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ‘ಲಾಕ್‌ಡೌನ್‌ ಕಾರ್ಯತಂತ್ರದ ಲಾಭ ಪಡೆಯದ ಏಕೈಕ ದೇಶ ಭಾರತವಾಗಿದೆ’ ಎಂದು ಟೀಕಿಸಿದ್ದಾರೆ.

ಅಲ್ಲದೆ, ಸೆಪ್ಟೆಂಬರ್‌ ಅಂತ್ಯದವೇಳೆಗೆ ಭಾರತದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 65 ಲಕ್ಷ ತಲುಪುವ ಸಾಧ್ಯತೆ ಇದೆ ಎಂದು ಅವರು ಅಂದಾಜಿಸಿದ್ದಾರೆ.

ದೇಶದಲ್ಲಿ ಶನಿವಾರ ಕೋವಿಡ್‌ ಸೋಂಕಿತರ ಸಂಖ್ಯೆ 40 ಲಕ್ಷ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ ಬೆನ್ನಲ್ಲೆ ಚಿದರಂಬರಂ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

‘ಸೆ. 30ರೊಳಗೆ ಸೋಂಕಿತರ ಸಂಖ್ಯೆ 55 ಲಕ್ಷ ವಾಗುತ್ತದೆ ಎಂದು ನಾನು ಅಂದಾಜಿಸಿದ್ದೆ. ಆದರೆ ಅದು ತಪ್ಪು. ಭಾರತವು ಆ ಸಂಖ್ಯೆಯನ್ನು ಸೆ.20ರೊಳಗೆ ತಲುಪುವ ಸಾಧ್ಯತೆ ಇದ್ದು, ಈ ತಿಂಗಳಾಂತ್ಯದಲ್ಲಿ ಸೋಂಕಿತರ ಸಂಖ್ಯೆ 65 ಲಕ್ಷ ತಲುಪಲಿದೆ’ ಎಂದು ಅವರು ಅಂದಾಜು ಮಾಡಿದ್ದಾರೆ.

ಸೋಂಕು ಏರುತ್ತಿರುವುದನ್ನು ಗಮನಿಸಿದರೆ ದೇಶದಲ್ಲಿ ಲಾಕ್‌ಡೌನ್‌ ತಂತ್ರಗಳ ಲಾಭ ದೊರೆತಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಆರೋಪಿಸಿದ್ದಾರೆ.

‘ನಾವು 21 ದಿನಗಳಲ್ಲಿ ಕೊರೊನಾ ವೈರಸ್‌ ಅನ್ನು ಸೋಲಿಸುತ್ತೇವೆ ಎಂದು ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರು, ಈಗ ಉತ್ತರಿಸಬೇಕಿದೆ. ಈ ನಿಟ್ಟಿನಲ್ಲಿ ‌ಇತರ ದೇಶಗಳು ಯಶಸ್ವಿಯಾದಂತೆ ತೋರಿದಾಗ ಭಾರತ ಏಕೆ ವಿಫಲವಾಯಿತು ಎಂಬುದನ್ನು ಅವರು ವಿವರಿಸಬೇಕು’ ಎಂದು ಚಿದಂಬರಂ ಆಗ್ರಹಿಸಿದ್ದಾರೆ.

TRENDING