Monday, September 21, 2020
Home ರಾಜಕೀಯ ''ರಾಗಿಣಿಗೆ ಡ್ರಗ್ಸ್ ತಗೊಳ್ಳಿ ಅಂತ ಬಿಜೆಪಿ ಹೇಳಿರಲಿಲ್ಲ” – ಸಚಿವ ಎಸ್.ಟಿ.ಸೋಮಶೇಖರ್

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

”ರಾಗಿಣಿಗೆ ಡ್ರಗ್ಸ್ ತಗೊಳ್ಳಿ ಅಂತ ಬಿಜೆಪಿ ಹೇಳಿರಲಿಲ್ಲ” – ಸಚಿವ ಎಸ್.ಟಿ.ಸೋಮಶೇಖರ್

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ವಿಚಾರ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ನಟಿ ರಾಗಿಣಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು, ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಹಾಗೂ ಬಿಜೆಪಿ ಮುಖಂಡರ ಜೊತೆ ಸಂಪರ್ಕದಲ್ಲಿದ್ದರು ಎಂದು ತಿಳಿದಿರುವ ವಿಚಾರ.

ಈ ವಿಚಾರವನ್ನು ಮುಂದಿಟ್ಟು ಬಿಜೆಪಿ ಪಕ್ಷವೇ ಡ್ರಗ್ ಜಾಲಕ್ಕೆ ಬೆಂಬಲಿಸಿದೆ ಎಂದು ವಿಪಕ್ಷಗಳು ಹಾಗು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಟೀಕಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ”ರಾಗಿಣಿಗೆ ಡ್ರಗ್ಸ್ ತಗೊಳ್ಳಿ ಅಂತ ಪಕ್ಷ ಹೇಳಿಲ್ಲ, ಮುಜುಗರದ ಪ್ರಶ್ನೆ ಇಲ್ಲ” ಎಂದಿದ್ದಾರೆ.

‘ಡ್ರಗ್ಸ್ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವ ನಿಟ್ಟಿನಲ್ಲಿ ಹಾಗೂ ಡ್ರಗ್ಸ್ ಜಾಲವನ್ನು ಕಿತ್ತಾಕುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

 ‘ಸಿನಿಮಾ ಕಲಾವಿದರು ಯುವ ಜನರಿಗೆ ಮಾದರಿ. ಅವರೇ ಇಂತಹ ಕೃತ್ಯದಲ್ಲಿ ಭಾಗಿಯಾದರೇ ಯಾವ ರೀತಿ ಸಂದೇಶ ಹೋಗುತ್ತೆ. ಸಿನಿಮಾ ಕಲಾವಿದರು ಮಾತ್ರವಲ್ಲ, ಯಾರೇ ಆಗಲಿ ಡ್ರಗ್ಸ್ ಮಾಫಿಯಾದಲ್ಲಿ ತೊಡಗಿಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಸಚಿವರು ತಿಳಿಸಿದರು.  

TRENDING