Monday, September 21, 2020
Home ಅಂತರ್ ರಾಜ್ಯ ಅಸ್ಸಾಂನ ಮಾಜಿ ಸಿಎಂ ಪ್ರಫುಲ್ಲ ಕುಮಾರ್ ಮಹಾಂತ ಆಸ್ಪತ್ರೆಗೆ ದಾಖಲು

ಇದೀಗ ಬಂದ ಸುದ್ದಿ

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್...

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆದಿತ್ಯಾ ಅಗರ್ವಾಲ್​​ನನ್ನ ಮತ್ತೆ ಸಿಸಿಬಿಗೆ ಒಪ್ಪಿಸಲಾಗಿದೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎನ್​ಡಿಪಿಎಸ್​ ಕೋರ್ಟ್​ಗೆ...

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಅಸ್ಸಾಂನ ಮಾಜಿ ಸಿಎಂ ಪ್ರಫುಲ್ಲ ಕುಮಾರ್ ಮಹಾಂತ ಆಸ್ಪತ್ರೆಗೆ ದಾಖಲು

 ಗುವಾಹಟಿ: ಅಸ್ಸಾಂನ ಮಾಜಿ ಮುಖ್ಯಮಂತ್ರಿ ಪ್ರಫುಲ್ಲ ಕುಮಾರ್ ಮಹಾಂತ ಅವರು ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ಸೋಮ್ ಗಣ ಪರಿಷದ್​ನ ಹಿರಿಯ ನಾಯಕ ಮಹಾಂತ ಅವರಿಗೆ ಬ್ರೇನ್ ಸ್ಟ್ರೋಕ್ ಉಂಟಾದ ಕಾರಣ ಡೌನ್​ಟೌನ್​ ಹಾಸ್ಪಿಟಲ್​ ಗೆ ದಾಖಲಿಸಲಾಗಿದೆ.

ಡೌನ್​ಟೌನ್ ಹಾಸ್ಪಿಟಲ್​ನ ಐಸಿಯುನಲ್ಲಿ ಮಹಾಂತ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಡಾಕ್ಟರ್​ಗಳ ತಂಡ ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದು, ಸದ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

TRENDING