Saturday, September 19, 2020
Home ರಾಜ್ಯ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಸೆ.5- ಕಳೆದೆರಡು ದಿನಗಳಿಂದ ಇಳಿಮುಖವಾಗಿರುವ ಮುಂಗಾರು ಮಳೆ ಸೋಮವಾರ ದಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ. ರಾಜ್ಯದ ಒಳನಾಡಿನಲ್ಲಿ ಮತ್ತೆ ಕಡಿಮೆಯಾಗಿದ್ದರೂ ಕೆಲವೆಡೆ ಚುದುರಿದಂತೆ ಮಳೆಯಾಗಿದೆ.

ಸೆ.7ರ ನಂತರ ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚೇತರಿಸಿಕೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಬಂಗಾಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಹವಾ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸೆ. 7ರಿಂದ ಸೆ.10ರವರೆಗೂ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆಗಳಿವೆ ಎಂದರು.

ಕರಾವಳಿ ಭಾಗದಲ್ಲಿ ಮಳೆ ಮುಂದುವರೆದಿದೆ. ಆದರೆ, ರಾಜ್ಯದ ಒಳನಾಡಿನಲ್ಲಿ ಮಳೆ ಕಡಿಮೆಯಾಗಿದೆ. ಆಗ¸್ಟïನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾದರೂ ಸದ್ಯಕ್ಕೆ ಕೃಷಿ ಚಟುವಟಿಕೆಗಳಿಗೆ ಪೂರಕವಾದ ಮಳೆಯಾಗುತ್ತಿದೆ. ಇತ್ತೀಚೆಗೆ ಬಿದ್ದ ಮಳೆಯಿಂದ ಜಲಾಶಯಗಳ ಒಳಹರಿವೂ ಸ್ವಲ್ಪಮಟ್ಟಿಗೆ ಹೆಚ್ಚಳವಾಗಿತ್ತು ಎಂದು ಹೇಳಿದರು.

TRENDING