Sunday, September 20, 2020
Home ಜಿಲ್ಲೆ ದಕ್ಷಿಣ ಕನ್ನಡ ರಾಜ್ಯದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ರಾಜ್ಯದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಬೆಂಗಳೂರು, ಸೆ 05: ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯನ್ನು ನಿರೀಕ್ಷಿಸಲಾಗುತ್ತಿದೆ.

ಸೆಪ್ಟೆಂಬರ್ 7 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ.6 ರಂದು ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಬಳ್ಳಾರಿಯ ಸಂಡೂರಿನಲ್ಲಿ 8 ಸೆಂ.ಮೀ ಮಳೆಯಾಗಿದೆ. ರಾಣೆಬನ್ನೂರು 7, ಅರಕಲಗೂಡು 5, ಕಂಪ್ಲಿ , ಹಾಸನ, ಹೊಸನಗರ 4, ಸಿಂಧನೂರು, ಶಿವಮೊಗ್ಗ, ಕೊಪ್ಪ, ಮಧುಗಿರಿ, ಚಳ್ಳಕೆರೆ 3, ಕುಣಿಗಲ್ ,ನಂಜನಗೂಡು, ಮಾಗಡಿ, ಹೊಸಕೋಟೆ,ನೆಲಮಂಗಲ, ದಾವಣಗೆರೆ, ಗೌರಿಬಿದನೂರಿನಲ್ಲಿ ನಲ್ಲಿ 1 ಸೆಂ.ಮೀ ಮಳೆಯಾಗಿದೆ.

TRENDING