Thursday, October 22, 2020
Home ಬೆಂಗಳೂರು ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ರವಿಶಂಕರ್ ಹೊರತುಪಡಿಸಿ 12 ಮಂದಿಯ ಮೇಲೆ ಎಫ್ ಐಆರ್

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ‘ನವೆಂಬರ್’ನಲ್ಲಿ ಯುಜಿ, ಪಿಜಿ ‘ಕಾಲೇಜು ಆರಂಭ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಉನ್ನತ ಮೂಲಗಳಿಂದ...

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ....

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನ ಸಖತ್ ಸ್ಟ್ರಾಂಗ್ ಅನಿಸುತ್ತದೆ. ಏಕೆಂದರೆ ಅಧಿಕಾರದಲ್ಲಿ ಕುಳಿತ ಮೇಲೆ ನಾನು ರಾಜೀನಾಮೆ ಕೊಡಲ್ಲ ಅನ್ನೋದು ಎಲ್ಲರ ಡೈಲಾಗ್​ ಆಗಿದೆ. ಅಧ್ಯಕ್ಷರಾಗಬೇಕಾದ್ರೆ ನಾನು ಪಕ್ಷದ...

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ರವಿಶಂಕರ್ ಹೊರತುಪಡಿಸಿ 12 ಮಂದಿಯ ಮೇಲೆ ಎಫ್ ಐಆರ್

ಬೆಂಗಳೂರು: ಸ್ಯಾಂಡಲ್ ವುಡ್ ನಶೆ ನಂಟಿನ ಹಿನ್ನಲೆಯಲ್ಲಿ ನಟಿ ರಾಗಿಣಿ ದ್ವಿವೇದಿ ಬಂಧನದ ಬೆನ್ನಲ್ಲೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ 12 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಟಿ ರಾಗಿಣಿ ದ್ವಿವೇದಿ ಎ-2 ಆರೋಪಿಯಾಗಿದ್ದಾರೆ.

ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಶಿವಪ್ರಕಾಶ್ ಎಂಬಾತನು ಎ1, ರಾಗಿಣಿ ಎ2 ಮತ್ತು ಶುಕ್ರವಾರ ದಿಲ್ಲಿಯಲ್ಲಿ ಬಂಧನಕ್ಕೆ ಒಳಗಾದ ವೀರೇನ್ ಖನ್ನಾ ಎ3 ಆರೋಪಿಯಾಗಿದ್ದಾರೆ. ಅದಲ್ಲದೆ ಸೆನೆಗಲ್ ದೇಶದ ಪ್ರಜೆ ಲೂಮ್ ಪೆಪ್ಪರ್ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ.

ರವಿಶಂಕರ್ ಹೆಸರಿಲ್ಲ
ಆದರೆ ರಾಗಿಣಿ ಆಪ್ತ ಆರ್ ಟಿಒ ಅಧಿಕಾರಿ ರವಿಶಂಕರ್ ಹೆಸರನ್ನು ಎಫ್ ಐಆರ್ ನಲ್ಲಿ ಸೇರಿಸಲಾಗಿಲ್ಲ. ಸಿಸಿಬಿ ಪೊಲೀಸರಿಗೆ ರಾಗಿಣಿ, ವೀರೇಶ್ ಖನ್ನಾ ಮುಂತಾದವರ ಹೆಸರು ಹೇಳಿದ್ದು ಈತನೇ ಎನ್ನಲಾಗಿದ್ದು, ಈತನನ್ನು ಅಪ್ರೂವರ್ ಎಂದು ಹೆಸರಿಸಲಾಗಿದೆ ಎಂದು ವರದಿಯಾಗಿದೆ. ಹೀಗಾಗಿಯೇ ರವಿಶಂಕರ್ ಹೆಸರು ಎಫ್ ಐಆರ್ ನಲ್ಲಿಲ್ಲ ಎನ್ನಲಾಗಿದೆ.

ಆರೋಪಿಗಳು

ಎ1. ಶಿವಪ್ರಕಾಶ್, ಎ2. ರಾಗಿಣಿ ದ್ವಿವೇದಿ, ಎ3. ವಿರೇನ್ ಖನ್ನಾ, ಎ4. ಪ್ರಶಾಂತ್ ರಾಂಕಾ, ಎ5. ವೈಭವ್ ಜೈನ್, ಎ6. ಆದಿತ್ಯ ಆಳ್ವ, ಎ7. ಲೂಮ್ ಪೆಪ್ಪಾರ್, ಎ8. ಸೈಮನ್, ಎ9. ಪ್ರಶಾಂತ್ ಬಾಬು, ಎ10. ಅಶ್ವಿನಿ, ಎ11. ರಾಹುಲ್, ಎ12. ವಿನಯ್

TRENDING