Tuesday, September 22, 2020
Home ಅಂತರ್ ರಾಜ್ಯ NCBಯಿಂದ ರಿಯಾ ಚಕ್ರವರ್ತಿಯ ಸಹೋದರ ಶೋವಿಕ್ ಅರೆಸ್ಟ್

ಇದೀಗ ಬಂದ ಸುದ್ದಿ

ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ...

ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಮಹಾರಾಷ್ಟ್ರ ರಾಜ್ಯಕ್ಕೆ ಹುಬ್ಬಳ್ಳಿಯಿಂದ ತೆರಳುವ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಪ್ರಾರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ...

ತನ್ನ ಮಕ್ಕಳ ಚಿಕಿತ್ಸೆಗಾಗಿ ತಮ್ಮಎಲ್ಲ ಅಂಗಾಂಗ...

 ತಿರುವನಂತಪುರ: ತನ್ನ ಮಕ್ಕಳ ಚಿಕಿತ್ಸೆಗಾಗಿ ಕೇರಳದಲ್ಲಿ ತಾಯಿಯೊಬ್ಬರು ತಮ್ಮ ಎಲ್ಲ ಅಂಗಾಂಗಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಕೊಚ್ಚಿಯ ವರಪ್ಪುಳದಲ್ಲಿ ವಾಸಿಸುತ್ತಿರುವ ಈ ಮಹಿಳೆ ತನ್ನ ಗುಡಿಸಲ ಮುಂದೆ ಈ...

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

NCBಯಿಂದ ರಿಯಾ ಚಕ್ರವರ್ತಿಯ ಸಹೋದರ ಶೋವಿಕ್ ಅರೆಸ್ಟ್

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ತನಿಖೆ ತೀವ್ರವಾಗಿ ನಡೆಯುತ್ತಿದ್ದು, ನಟಿ ರಿಯಾ ಚಕ್ರವರ್ತಿಗೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಡ್ರಗ್ಸ್​ ಬಳಕೆ ಆರೋಪ ಕೇಳಿಬಂದಿದ್ದರಿಂದ ನಿನ್ನೆ ರಿಯಾ ಮನೆ ಮೇಲೆ ದಾಳಿ ನಡೆಸಿದ್ದ ಎನ್​ಸಿಬಿ ಅಧಿಕಾರಿಗಳು, ರಿಯಾ ಸಹೋದರ ಶೋವಿಕ್ ಚಕ್ರವರ್ತಿಯನ್ನು ಬಂಧಿಸಿದ್ದಾರೆ.

ನಿನ್ನೆ ಶೋವಿಕ್​​ನನ್ನ ವಶಕ್ಕೆ ಪಡೆದು ಸುದೀರ್ಘ ವಿಚಾರಣೆ ನಡೆಸಲಾಯ್ತು. ಬಳಿಕ ಆತನನ್ನು ಎನ್​ಸಿಬಿ ಅರೆಸ್ಟ್​​ ಮಾಡಿದೆ. ಸುಶಾಂತ್ ನಿಗೂಢ ಸಾವಿನ ಕುರಿತು ಎನ್‌ಡಿಪಿಎಸ್ ಕಾಯ್ದೆಯಡಿ ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಇತರರ ವಿರುದ್ಧ ಎನ್‌ಸಿಬಿ ಪ್ರಕರಣ ದಾಖಲಿಸಿದೆ.  

TRENDING